ETV Bharat / state

ವಾಲ್ಮೀಕಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ರಾಮಚಂದ್ರಪ್ಪಗೆ ಅಭಿನಂದನೆ - ದಾವಣಗೆರೆ ರಾಜಕೀಯ ಸುದ್ದಿ

ಸಿಎಂ ಯಡಿಯೂರಪ್ಪ ಅವರು ನನಗೆ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ನನ್ನ ಮೇಲಿಟ್ಟಿರುವ ನಂಬಿಕೆ ಉಳಿಸಿಕೊಳ್ಳುವ ರೀತಿ ಕೆಲಸ ಮಾಡುತ್ತೇನೆ..

MLA Ramachandrappa
ಶಾಸಕ ಎಸ್. ವಿ. ರಾಮಚಂದ್ರಪ್ಪ
author img

By

Published : Jul 28, 2020, 6:42 PM IST

ದಾವಣಗೆರೆ : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಎಸ್ ವಿ ರಾಮಚಂದ್ರಪ್ಪ ಅವರನ್ನು ಅಭಿನಂದಿಸಲಾಯಿತು.

MLA Ramachandrappa
ರಾಮಚಂದ್ರಪ್ಪಗೆ ಅಭಿನಂದನೆ

ಜಗಳೂರು ಪಟ್ಟಣದಲ್ಲಿ ಶಾಸಕರ ಅಭಿಮಾನಿಗಳು ಹಾರ ಹಾಕಿ ಪೇಟ ತೊಡಿಸಿ ಅಭಿನಂದಿಸಿದರು. ಈ ವೇಳೆ ಮಾತನಾಡಿದ ರಾಮಚಂದ್ರಪ್ಪ, ಸಿಎಂ ಯಡಿಯೂರಪ್ಪ ಅವರು ನನಗೆ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ನನ್ನ ಮೇಲಿಟ್ಟಿರುವ ನಂಬಿಕೆ ಉಳಿಸಿಕೊಳ್ಳುವ ರೀತಿ ಕೆಲಸ ಮಾಡುತ್ತೇನೆ ಎಂದರು.

ರಾಮಚಂದ್ರಪ್ಪಗೆ ಅಭಿನಂದನೆ

ಇದೇ ವೇಳೆ ಶಾಸಕರ ಅನುದಾನದಲ್ಲಿ ನಿರುದ್ಯೋಗಿಗಳಿಗೆ ಕಾರು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಎಸ್ಟಿ ನಿಗಮದ ವಿಭಾಗೀಯ ಅಧಿಕಾರಿ ರಂಗಪ್ಪ, ಜಿಲ್ಲಾ ಪಂಚಾಯತ್ ಸದಸ್ಯರಾದ ಮಂಜುನಾಥ, ಓಬಳೇಶ, ತಿಪ್ಪೇಸ್ವಾಮಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

MLA Ramachandrappa
ನಿರುದ್ಯೋಗಿಗಳಿಗೆ ಕಾರು ವಿತರಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.