ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನೇ ದಿನೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಗ್ರಾಮೀಣ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ.
ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಅನುದಾನಿತ ಪ್ರೌಢ ಶಾಲೆಯ ಓರ್ವ ಮಹಿಳೆ ಸೇರಿದಂತೆ 11 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಸದ್ಯ ಸೋಂಕಿತ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೋವಿಡ್-19 ಪಾಸಿಟಿವ್