ETV Bharat / state

ಧಾರವಾಡ ಜಿಲ್ಲೆಯಲ್ಲಿ 129 ಮಂದಿಗೆ ಸೋಂಕು ದೃಢ - Darwada corona news

ಜಿಲ್ಲೆಯಲ್ಲಿ ಇಂದು 129 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಂದು 64 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.‌

Darwada corona case
Darwada corona case
author img

By

Published : Jul 13, 2020, 12:19 AM IST

ಧಾರವಾಡ: ಜಿಲ್ಲೆಯಲ್ಲಿ ಇಂದು ಒಂದೇ ದಿನ 129 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.

ಇಂದು ಪತ್ತೆಯಾದವರಲ್ಲಿ ಅತಿ ಹೆಚ್ಚು ಸೋಂಕಿತರಿಗೆ ಕೆಮ್ಮು, ನೆಗಡಿ, ಜ್ವರ‌ ಲಕ್ಷಣಗಳ ಮೂಲಕವೇ ಸೋಂಕು ದೃಢಪಟ್ಟಿದೆ. ಈ ಮೂಲಕ ‌ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1088 ಕ್ಕೇರಿದೆ.

ಇಂದು 64 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.‌ ಸದ್ಯ ಜಿಲ್ಲೆಯಲ್ಲಿ 673 ಸಕ್ರಿಯ ಪ್ರಕರಣಗಳಿದ್ದು ಸೋಂಕಿತರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.