ಧಾರವಾಡ: ಜಿಲ್ಲೆಯಲ್ಲಿ ಇಂದು 159 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 8,543 ಕ್ಕೇರಿಕೆಯಾಗಿದೆ.
ಇದುವರೆಗೆ 6,051 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2,234 ಪ್ರಕರಣಗಳು ಸಕ್ರಿಯವಾಗಿವೆ.
36 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 258 ಜನ ಕೊರೊನಾ ಮೃತಪಟ್ಟಿದ್ದಾರೆ.