ಧಾರವಾಡ: ಜಿಲ್ಲೆಯಲ್ಲಿ ಇಂದು 199 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 14,418 ಕ್ಕೇರಿದೆ.
ಇದುವರೆಗೆ 11,723 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 2,273 ಪ್ರಕರಣಗಳು ಸಕ್ರಿಯವಾಗಿವೆ. 67 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದುವರೆಗೆ 422 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.
ಧಾರವಾಡ ಹೊರತುಪಡಿಸಿ ಬೇರೆ ಜಿಲ್ಲೆಯ ಕೇಸ್ ಗಳು ಸಹ ಪತ್ತೆಯಾಗಿದ್ದು, ಗದಗ, ಹಾವೇರಿ, ಬಾಗಲಕೋಟೆ ಪ್ರಕರಣಗಳು ಪತ್ತೆಯಾಗಿವೆ.