ETV Bharat / state

ಧಾರವಾಡದಲ್ಲಿ 253 ಸೋಂಕಿತರು ಪತ್ತೆ, 7 ಬಲಿ - Darwada latest news

ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಇಂದು ಒಂದೇ ದಿನ 7 ಮಂದಿ ಸಾವನ್ನಪ್ಪಿದ್ದಾರೆ ಮತ್ತು 253 ಸೋಂಕು ಪ್ರಕರಣಗಳು ವರದಿಯಾಗಿದೆ.

Darwada corona cases
Darwada corona cases
author img

By

Published : Aug 22, 2020, 8:59 PM IST

ಧಾರವಾಡ: ಕೊರೊನಾ ಕೆಂಗಣ್ಣು ಜಿಲ್ಲೆಯ ಮೇಲೆ ಬಿದ್ದಿದ್ದು ಇಂದು ಬರೋಬ್ಬರಿ 253 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 9,051ಕ್ಕೇರಿದೆ.

ಅಷ್ಟೇ ಅಲ್ಲದೆ ಸೋಂಕಿಗೆ ತುತ್ತಾಗಿ 7 ಜನರು ಕೊನೆಯುಸಿರೆಳೆದಿದ್ದಾರೆ. ಇದರಿಂದಾಗಿ ಮೃತರ ಸಂಖ್ಯೆ 268ಕ್ಕೆ ತಲುಪಿದೆ.

ಇನ್ನೂ 93 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೆ 6,355 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ 2428 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.