ಧಾರವಾಡ: ಜಿಲ್ಲೆಯಲ್ಲಿ ಇಂದು 266 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 5512ಕ್ಕೆ ಏರಿಕೆಯಾಗಿದೆ.
ಧಾರವಾಡ: 266 ಜನರಿಗೆ ಕೊರೊನಾ.. 9 ಬಲಿ - corona cases today
ಧಾರವಾಡದಲ್ಲಿ ಇಂದು 266 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 9 ಜನರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 2364 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಇಂದು 266 ಜನರಿಗೆ ಕೊರೊನಾ
ಧಾರವಾಡ: ಜಿಲ್ಲೆಯಲ್ಲಿ ಇಂದು 266 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 5512ಕ್ಕೆ ಏರಿಕೆಯಾಗಿದೆ.