ETV Bharat / state

ಹು-ಧಾ 30ಕ್ಕೂ ಹೆಚ್ಚು ಪೊಲೀಸರಿಗೆ ಕೋವಿಡ್​ ಪಾಸಿಟಿವ್.. ಎಲ್ಲರೂ ಆರೋಗ್ಯವಾಗಿದಾರೆ.. - corona cases update news

ಸೋಂಕಿತರನ್ನ ಐಸೋಲೇಷನ್​ಗೆ ಒಳಪಡಿಸಲಾಗಿದೆ. ಪಾಸಿಟಿವ್ ಬಂದವರಲ್ಲಿ ಬಹುತೇಕರಿಗೆ ಯಾವುದೇ ರೋಗದ ಲಕ್ಷಣಗಳಿಲ್ಲ. ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ಪೊಲೀಸ್ ಆಯುಕ್ತ ಲಾಭೂರಾಮ ತಿಳಿಸಿದಾರೆ..

ಲಾಭೂರಾಮ
ಲಾಭೂರಾಮ
author img

By

Published : Jan 14, 2022, 12:27 PM IST

ಹುಬ್ಬಳ್ಳಿ : ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್‌ನಲ್ಲಿರುವ 30ಕ್ಕೂ ಅಧಿಕ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.

ಪೊಲೀಸ್ ಆಯುಕ್ತರ ಆದೇಶದ ಹಿನ್ನೆಲೆ ಹು-ಧಾ ಅವಳಿ ನಗರದ ಎಲ್ಲಾ ಅಧಿಕಾರಿ, ಸಿಬ್ಬಂದಿಯನ್ನು ಆರ್‌ಟಿಪಿಸಿಆರ್ ತಪಾಸಣಿಗೆ ಒಳಪಡಿಸಲಾಗಿತ್ತು. ವರದಿಯಲ್ಲಿ 30ಕ್ಕೂ ಅಧಿಕ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಸೋಂಕಿತರನ್ನ ಐಸೋಲೇಷನ್​ಗೆ ಒಳಪಡಿಸಲಾಗಿದೆ. ಪಾಸಿಟಿವ್ ಬಂದವರಲ್ಲಿ ಬಹುತೇಕರಿಗೆ ಯಾವುದೇ ರೋಗದ ಲಕ್ಷಣಗಳಿಲ್ಲ. ಎಲ್ಲರೂ ಆರೋಗ್ಯವಾಗಿದಾರೆ ಎಂದು ಪೊಲೀಸ್ ಆಯುಕ್ತ ಲಾಭೂರಾಮ ತಿಳಿಸಿದಾರೆ.

ಓದಿ: India Covid: ದೇಶದಲ್ಲಿ ಹೊಸದಾಗಿ 2.64 ಲಕ್ಷ ಮಂದಿಯಲ್ಲಿ ಸೋಂಕು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.