ETV Bharat / state

ಧಾರವಾಡ ಜಿಲ್ಲೆಯಲ್ಲಿ 327 ಜನರಿಗೆ ಕೊರೊನಾ ಸೋಂಕು...

author img

By

Published : Sep 2, 2020, 9:44 PM IST

ಜಿಲ್ಲೆಯಲ್ಲಿ ಇಂದು ಕೊರೊನಾಗೆ 10 ಜನ ಸೋಂಕಿತರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 337ಕ್ಕೆ ಏರಿಕೆಯಾಗಿದೆ.

Dharwad
Dharwad

ಧಾರವಾಡ: ಜಿಲ್ಲೆಯಲ್ಲಿಂದು 327 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇದರಿಂದ ಒಟ್ಟು ಸೋಂಕಿತ ಸಂಖ್ಯೆ 11,853ಕ್ಕೆ ಏರಿಕೆಯಾಗಿದೆ.

ಇಂದು ಕೊರೊನಾಗೆ 10 ಜನ ಸೋಂಕಿತರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 337ಕ್ಕೆ ಏರಿಕೆಯಾಗಿದೆ.

ಕೊರೊನಾದಿಂದ 119 ಜನ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 9,019 ಜನ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 2,497 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.