ETV Bharat / state

ಫೆ.1ರಂದು ಎಐಟಿಯುಸಿ 3ನೇ ರಾಜ್ಯಮಟ್ಟದ ಸಮ್ಮೇಳನ

author img

By

Published : Jan 24, 2020, 4:47 PM IST

ಎಐಟಿಯುಸಿ ಸಂಘಟಿತ ರಾಜ್ಯಮಟ್ಟದ ಸಮ್ಮೇಳನ ಫೆ.1ರಂದು ಬೆಂಗಳೂರಿನ ಸಿರೂರ್ ಪಾರ್ಕ್, ಮಲ್ಲೇಶ್ವರಂನಲ್ಲಿ ಆಯೋಜಿಸಲಾಗಿದ್ದು, ಕಾರ್ಮಿಕರ ಸಮಸ್ಯೆಯನ್ನು ಆದಷ್ಟು ತ್ವರಿತಗತಿಯಲ್ಲಿ ಪರಿಹರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದೆಂದು ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ತಿಳಿಸಿದ್ದಾರೆ.

3rd State Level Conference organized by AITUC on Feb. 1
ಫೆ.1ರಂದು ಎಐಟಿಯುಸಿ ಸಂಘಟಿತ 3ನೇ ರಾಜ್ಯ ಮಟ್ಟದ ಸಮ್ಮೇಳನ

ಹುಬ್ಬಳ್ಳಿ: ಫೆ.1ರಂದು ಎಐಟಿಯುಸಿ ಸಂಘಟಿತ ರಾಜ್ಯಮಟ್ಟದ ಸಮ್ಮೇಳನವನ್ನು ಬೆಂಗಳೂರಿನ ಸಿರೂರ್ ಪಾರ್ಕ್, ಮಲ್ಲೇಶ್ವರಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಹೇಳಿದರು.

ಫೆ.1ರಂದು ಎಐಟಿಯುಸಿ ಸಂಘಟಿತ 3ನೇ ರಾಜ್ಯ ಮಟ್ಟದ ಸಮ್ಮೇಳನ

ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಿ. ನಾಗಲಕ್ಷ್ಮಿ, ರಾಜ್ಯಮಟ್ಟದ ಸಮ್ಮೇಳನದಲ್ಲಿ ದೇಶದ ಆರ್ಥಿಕ ಬಿಕ್ಕಟ್ಟಿನಿಂದ ಉದ್ಭವಿಸುವ ಸಮಸ್ಯೆಗಳು, ಪರಿಹಾರ, ಜಾಗತಿಕ ಮಟ್ಟದಲ್ಲಿ ಬೆಳೆಯುತ್ತಿರುವ ಕಾರ್ಮಿಕ ಚಳುವಳಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ದುಡಿಯುವ ಜನರ ಹಾಗೂ ಗುತ್ತಿಗೆ ಕಾರ್ಮಿಕರ ಸಮಸ್ಯೆಗಳ ಮನವರಿಕೆ, ಅವರ ಸೇವೆ ಖಾಯಂಗೊಳಿಸುವುದು, ಅಲ್ಲಿಯವರೆಗೂ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸುವುದು ಹಾಗು ಆಶಾ ಕಾರ್ಯಕರ್ತೆಯರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಒತ್ತಾಯಿಸಲಾಗುತ್ತದೆ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಸಂಘಟನೆಯ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Intro:HubliBody:ಸ್ಲಗ್:-ಎಐಟಿಯುಸಿ ಸಂಘಟಿತ 3ನೇ ರಾಜ್ಯ ಮಟ್ಟದ ಸಮ್ಮೇಳನ.

ಹುಬ್ಬಳ್ಳಿ:- ಪೆಬ್ರವರಿ ೧ ರಂದು ಎಐಯುಟಿಸಿ ಸಂಘಟಿತ ರಾಜ್ಯಮಟ್ಟದ ಸಮ್ಮೇಳನವನ್ನು ಬೆಂಗಳೂರಿನ ಸಿರೂರ್ ಪಾರ್ಕ್,ಮಲ್ಲೇಶ್ವರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎ.ಐ.ಟಿ.ಯು.ಸಿ ರಾಜ್ಯ ಕಾರ್ಯದರ್ಶಿ .ಡಿ. ನಾಗ ಲಕ್ಷ್ಮಿ ಹೇಳಿದರು.ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ದೇಶದ ಆರ್ಥಿಕ ಬಿಕ್ಕಟ್ಟು ನಿಂದ ಉದ್ಭವಿಸುವ ಸಮಸ್ಯೆಗಳು,ಪರಿಹಾರ,ದೇಶದ ಆಂತರಿಕ ಜಾಗತಿಕ ಮಟ್ಟದಲ್ಲಿ ಬೆಳೆಯುತ್ತಿರುವ ಕಾರ್ಮಿಕ ಚಳುವಳಿ,ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ದುಡಿಯುವ ಜನರ ಹಾಗೂ ಗುತ್ತಿಗೆ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಅವರ ಸೇವೆ ಖಾಯಂಗೊಳಿಸಿ ಅಲ್ಲಿವರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸುವಂತೆ ಸಮ್ಮೇಳನದಲ್ಲಿ ಒತ್ತಾಯಿಸಲಾಗುತ್ತೆ.ಹಾಗೂ ಆಶಾ ಕಾರ್ಯಕರ್ತೆಯರ ಜಲ್ವಂತ ಸಮಸ್ಯೆಗಳ ಬಗ್ಗೆ ಚರ್ಚೆ ಸೇರಿದಂತೆ ಇನ್ನಿತರ ಕಾರ್ಮಿಕರ ಬೇಡಿಕೆಗಳ ಕುರಿತು ಮಾಹಿತಿ ಕಲೆ ಹಾಕಿ' ಆದಷ್ಟು ಬೇಗ ಸಮಸ್ಯೆಗಳ ಇತ್ಯರ್ಥ ಮಾಡುವಂತೆ ಸರಕಾರ ಮನವಿ ಸಲ್ಲಿಸುತ್ತೆವೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಕಾರ್ಯಕರ್ತರು ಹಾಗೂ ಪಧಾದಿಕಾರಿಗಳು ಇದ್ದರು..

ಬೈಟ್:-ಡಿ. ನಾಗ ಲಕ್ಷ್ಮಿ ಎ.ಐ.ಟಿ.ಯು.ಸಿ ರಾಜ್ಯ ಕಾರ್ಯದರ್ಶಿ.

___________________________

Yallappa kundagol

HUBLIConclusion:Yallappa kundagol
ETV Bharat Logo

Copyright © 2024 Ushodaya Enterprises Pvt. Ltd., All Rights Reserved.