ETV Bharat / state

ನಿಯಂತ್ರಣ ತಪ್ಪಿದ ಬೈಕ್: ಸವಾರರಿಬ್ಬರ ಸಾವು - ಹುಬ್ಬಳ್ಳಿ ಅಪಘಾತ ಸುದ್ದಿ

ಕುಂದಗೋಳ ಯರಗುಪ್ಪಿ ರಸ್ತೆ ಮಾರ್ಗಮಧ್ಯದಲ್ಲಿ ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

drivers died
ಮೃತಪಟ್ಟ ಸವಾರರು
author img

By

Published : Dec 22, 2019, 2:58 PM IST

ಹುಬ್ಬಳ್ಳಿ: ರಸ್ತೆ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕುಂದಗೋಳ- ಯರಗುಪ್ಪಿ ರಸ್ತೆ ಮಾರ್ಗ ಮಧ್ಯದಲ್ಲಿ ನಡೆದಿದೆ.

ರಸ್ತೆ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ

ಮೃತರು ಗದಗ ತಾಲೂಕಿನ ಮುಳಗುಂದದ ನಿವಾಸಿಗಳಾಗಿದ್ದು, ಮೃತರಲ್ಲಿ ಓರ್ವನನ್ನು ಮಂಜುನಾಥ ಚಿಂಚಲಿ (31) ಎಂದು ಗುರುತಿಸಲಾಗಿದ್ದು, ಮತ್ತೋರ್ವನ ಹೆಸರು ತಿಳಿದುಬಂದಿಲ್ಲ. ಘಟನೆಗೆ ಅತಿ ವೇಗ ಕಾರಣವೆಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಸಂಬಂಧ ಕುಂದಗೋಳ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:HubliBody:ನಿಯಂತ್ರಣ ತಪ್ಪಿ ಬೈಕ್ ಸವಾರರಿಬ್ಬರು ಸಾವು

ಹುಬ್ಬಳ್ಳಿ:- ರಸ್ತೆ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುಂದಗೋಳ ಯರಗುಪ್ಪಿ ರಸ್ತೆ ಮಾರ್ಗ ಮಧ್ಯದಲ್ಲಿ ನಡೆದಿದೆ. ಮೃತರು ಗದಗ ತಾಲೂಕಿನ ಮುಳಗುಂದದ ನಿವಾಸಿಗಳಾಗಿದ್ದು, ಮೃತರಲ್ಲಿ ಒಬ್ಬ ಮಂಜುನಾಥ ಚಿಂಚಲಿ (31) ಮತ್ತು ಮತ್ತೊಬ್ಬರ ಹೆಸರು ತಿಳಿದುಬಂದಿಲ್ಲ. ಇನ್ನೂ ಘಟನೆಗೆ ಅತಿ ವೇಗ ಕಾರಣ ಎಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಕುಂದಗೋಳ ಪೋಲಿಸ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕುಂದಗೋಳ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

___________________________

Yallappa kundagol Hubli

Conclusion:Yallappa kudnagol
ETV Bharat Logo

Copyright © 2025 Ushodaya Enterprises Pvt. Ltd., All Rights Reserved.