ETV Bharat / state

ಹುಬ್ಬಳ್ಳಿಯಲ್ಲಿ ಚರ್ಚ್​ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಹೊಡೆದಾಟ

ಚರ್ಚ್​ವೊಂದರ ಸಮಿತಿಯ ಚುನಾವಣೆ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದು ಆಸ್ಪತ್ರೆಗೆ ದಾಖಲಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಚರ್ಚ್​ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಹೊಡೆದಾಟ
author img

By

Published : Nov 11, 2019, 5:41 PM IST

ಹುಬ್ಬಳ್ಳಿ: ಚರ್ಚ್​ನ ಚುನಾವಣೆಗೆ ಸಂಬಂಧಿಸಿದಂತೆ ನಗರದ ಮಂಟೂರ ರಸ್ತೆಯಲ್ಲಿರುವ ಚರ್ಚ್​ವೊಂದರಲ್ಲಿ ಎರಡು ಕುಟುಂಬಗಳ ಸದಸ್ಯರು ಪರಸ್ಪರ ಹೊಡೆದಾಡಿಕೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ.

ಚರ್ಚ್​ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಹೊಡೆದಾಟ

ಘಟನೆಯಲ್ಲಿ ಪ್ರ್ಯಾಂಕ್ಲಿನ್ ಮೋಸಿನ್, ವೈ ಪ್ರಶಾಂತ, ಎಮ್ ವಿಕಿ, ಹಾಗೂ ವಿದ್ಯಾರ್ಥಿನಿಯೋರ್ವಳ ಮೇಲೆ ಹಲ್ಲೆ ನಡೆದಿದ್ದು, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ‌ಕಿಮ್ಸ್​ಗೆ ದಾಖಲು ಮಾಡಲಾಗಿದೆ‌. ಮಾಜಿ ಕಾರ್ಪೊರೇಟರ್ ಬರ್ನಾಬಸ್ ಕೂಡಲ್ ಹಾಗೂ ಆತನ ಬೆಂಬಲಿಗರು ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹಲ್ಲೆಗೊಳಗಾದವರು ಆರೋಪಿಸಿದ್ದಾರೆ.

two family's fighting inside church
ಆರೋಪಿಗಳು

ಚರ್ಚ್​ನಲ್ಲಿ‌ ನಡೆಯುತ್ತಿದ್ದ ಅವ್ಯವಹಾರಗಳನ್ನು ಪ್ರಶ್ನಿಸಿದ್ದೇ ಹಲ್ಲೆಗೆ ಕಾರಣ. ಕೂಡಲೇ ಹಲ್ಲೆ ಮಾಡಿದವರನ್ನು‌ ಕೂಡಲೇ ಬಂಧಿಸಬೇಕು ಎಂದು ಹಲ್ಲೆಗೊಳಗಾದವರ ಸಂಬಂಧಿಕರು ಒತ್ತಾಯಿಸಿದ್ದಾರೆ. ಈ ಕುರಿತು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಹುಬ್ಬಳ್ಳಿ-02

ಚರ್ಚವೊಂದರ ಸಮಿತಿಯ ಚುನಾವಣೆ ವಿಷಯವಾಗಿ ಎರಡು ಕುಟುಂಬಗಳ ಸದಸ್ಯರು ಚರ್ಚ್ ನಲ್ಲಿಯೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಟೂರ ರಸ್ತೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ಮಾಜಿ ಕಾರ್ಪೊರೇಟರ್ ಬರ್ನಾಬಸ್ ಕೂಡಲ್ ಹಾಗೂ ಬೆಂಬಲಿಗರು ಮಾಡಿದ್ದಾರೆ ಎಂದು ಹಲ್ಲೆಗೊಳಗಾದವರು ಆರೋಪಿಸಿದ್ದಾರೆ. ಪ್ರ್ಯಾಂಕ್ಲಿನ್ ಮೋಸಿನ್, ವೈ ಪ್ರಶಾಂತ, ಎಮ್ ವಿಕಿ, ಹಾಗೂವಿದ್ಯಾರ್ಥಿನಿ ಹಲ್ಲೆಗೊಳಗಾದವರು.
ಹಲ್ಲೆಯಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ‌ಕಿಮ್ಸ್ ಗೆ ದಾಖಲು ಮಾಡಲಾಗಿದೆ‌.
ಚರ್ಚ್ ನಲ್ಲಿ‌ ನಡೆಯುತ್ತಿದ್ದ ಅವ್ಯವಹಾರಗಳನ್ನು ಪ್ರಶ್ನಿಸಿದ್ದೆ ಹಲ್ಲೆಗೆ ಲಾರ ಎನ್ನಲಾಗಿದೆ. ಗಾಯಗೊಂಡವರು ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹಲ್ಲೆ ಮಾಡಿದವರನ್ನು‌ ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ ಈ ಕುರಿತು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಟ್ - ಅಸ್ತರ, ಗಾಯಾಳು ‌ಸಂಬಂಧಿ
ಬೈಟ್ - ಮೇರಿಮಣಿ, ಗಾಯಾಳು ಸಂಬಂಧಿBody:H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.