ETV Bharat / state

ಅರವಿಂದ ಬೆಲ್ಲದ್​ಗೆ ಸಚಿವ ಸ್ಥಾನಕ್ಕಾಗಿ ಅಭಿಮಾನಿಗಳ ಅಭಿಯಾನ

ಹುಬ್ಬಳ್ಳಿ-ಧಾರವಾಡ ಪಶ್ಚಿಮ ಮತಕ್ಷೇತ್ರದ ಶಾಸಕ ಅರವಿಂದ ಬೆಲ್ಲದ *ಬೆಲ್ಲದ್ ಫಾರ್ ಮಿನಿಸ್ಟರ್* ಎಂಬ ಅಭಿಯಾನವನ್ನು ಬಿಜೆಪಿ ಕಾರ್ಯಕರ್ತರು ಸೋಷಿಯಲ್ ಮೀಡಿಯಾದಲ್ಲಿ ಆರಂಭಿಸಿದ್ದಾರೆ.

dharawad
ಅರವಿಂದ ಬೆಲ್ಲದ್​ಗೆ ಸಚಿವಸ್ಥಾನಕ್ಕಾಗಿ ಅಭಿಮಾನಿಗಳ ಅಭಿಯಾನ
author img

By

Published : Dec 14, 2019, 12:15 PM IST

ಧಾರವಾಡ: ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿ ಸಚಿವ ಸಂಪುಟ ವಿಸ್ತರಣೆ ಮಾಡುವ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಲಾಬಿ ಜೋರಾಗಿದೆ. ಇದಕ್ಕೆ ಪೂರಕ ಎಂಬಂತೆ ಸಚಿವ ಸ್ಥಾನಕ್ಕಾಗಿ ಶಾಸಕರ ಅಭಿಮಾನಿಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದೆ.

ಹುಬ್ಬಳ್ಳಿ-ಧಾರವಾಡ ಪಶ್ಚಿಮ ಮತಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು *ಬೆಲ್ಲದ್ ಫಾರ್ ಮಿನಿಸ್ಟರ್* ಎಂಬ ಅಭಿಯಾನವನ್ನು ಸೋಷಿಯಲ್ ಮೀಡಿಯಾದಲ್ಲಿ ಆರಂಭಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಬೆಲ್ಲದ ಪರ ಲಾಬಿ ಜೋರಾಗಿ‌ ನಡೆಯುತ್ತಿದೆ. ಸಚಿವ ಸ್ಥಾನದ ಆಕಾಂಕ್ಷಿ ಕೂಡಾ ಆಗಿರುವ ಬೆಲ್ಲದ ಅವರಿಗೆ ಸಚಿವ ಸ್ಥಾನ‌ ನೀಡಬೇಕು ಎಂಬ ಕೂಗು ಕೇಳಿ ಬರುತ್ತಿದೆ. ಅರವಿಂದ ಬೆಲ್ಲದ ಸತತ ಮೂರು ಬಾರಿ ಗೆಲುವು ಸಾಧಿಸಿದ್ದಾರೆ.

Intro:ಧಾರವಾಡ: ಉಪ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿ ಸಚಿವ ಸಂಪುಟ ವಿಸ್ತರಣೆ ಮಾಡುವ ಹಿನ್ನೆಲೆ ಸಚಿವ ಸ್ಥಾನಕ್ಕೆ ಲಾಭಿ ಜೋರಾಗಿದೆ. ಇದಕ್ಕೆ ಪೂರಕ ಎಂಬಂತೆ ಸಚಿವ ಸ್ಥಾನಕ್ಕಾಗಿ ಶಾಸಕರ ಅಭಿಮಾನಿಗಳಿಂದ ಅಭಿಯಾನ ಶುರುವಾಗಿದೆ.

ಧಾರವಾಡದ ೭೪ ಹುಬ್ಬಳ್ಳಿ ಧಾರವಾಡ ಪಶ್ಚಿಮ ಮತಕ್ಷೇತ್ರದ ಶಾಸಕ ಅರವಿಂದ ಅವರ ಅಭಿಮಾನಿಗಳು *ಬೆಲ್ಲದ್ ಫಾರ್ ಮಿನಿಸ್ಟರ್* ಎಂಬ ಅಭಿಯಾನವನ್ನು ಬಿಜೆಪಿ ಕಾರ್ಯಕರ್ತರು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿದ್ದಾರೆ.Body:ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ ಪರ ಅಭಿಯಾನ ಪ್ರಾರಂಭವಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಬೆಲ್ಲದ ಪರ ಲಾಭಿ ಜೋರಾಗಿ‌ ನಡೆಯುತ್ತಿದೆ. ಸಚಿವ ಸ್ಥಾನದ ಆಕಾಂಕ್ಷಿ ಕೂಡಾ ಆಗಿರುವ ಬೆಲ್ಲದ ಅವರಿಗೆ ಸಚಿವ ಸ್ಥಾನ‌ ನೀಡಬೇಕು ಎಂಬ ಕೂಗು ಕೇಳಿ ಬರುತ್ತಿದೆ. ಅರವಿಂದ ಬೆಲ್ಲದ ಸತತ ಮೂರು ಬಾರಿ ಗೆಲುವು ಸಾಧಿಸಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.