ETV Bharat / state

ಆ್ಯಂಬುಲೆನ್ಸ್​ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ.. 108 ಸಿಬ್ಬಂದಿಯ ಸಮಯೋಚಿತ ಸೇವೆ - undefined

ಇಂದು‌ ಬೆಳಗಿನ ಜಾವ ಹೆರಿಗೆ ನೋವು ಕಾಣಿಸಿಕೊಂಡ ಪರಿಣಾಮ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ಸಂದರ್ಭದಲ್ಲಿ ಆ್ಯಂಬುಲೆನ್ಸ್‌ನ ರಸ್ತೆ ಪಕ್ಕ ನಿಲ್ಲಿಸಿದ 108 ಸಿಬ್ಬಂದಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.

ಅಂಬುಲೆನ್ಸ್​ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ
author img

By

Published : Jul 26, 2019, 11:45 AM IST

ಧಾರವಾಡ: ಹೆರಿಗೆಗಾಗಿ ಆಸ್ಪತ್ರೆಗೆ ಹೋಗುತ್ತಿದ್ದ ಗರ್ಭಿಣಿಯೊಬ್ಬರು ಮಾರ್ಗ ಮಧ್ಯದಲ್ಲಿಯೇ ಆ್ಯಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ಧಾರವಾಡದ ಹೈಕೋರ್ಟ್‌ ಬಳಿ ನಡೆದಿದೆ.

ದುರ್ಗದಕೇರಿ ಗ್ರಾಮದ ಕಾವೇರಿ ಮಾಳಗಿ ಎಂಬ ಗರ್ಭಿಣಿಗೆ ತೀವ್ರ ಹೆರಿಗೆ ನೋವು ಕಾಣಿಸಿತ್ತು. ಇಂದು‌ ಬೆಳಗಿನ ಜಾವ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ಸಂದರ್ಭದಲ್ಲಿ ಆ್ಯಬುಲೆನ್ಸ್‌ನ ರಸ್ತೆ ಪಕ್ಕ ನಿಲ್ಲಿಸಿ 108 ಸಿಬ್ಬಂದಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.

ಆ್ಯಂಬುಲೆನ್ಸ್​ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಕಾವೇರಿ. ಹೆರಿಗೆಯಾದ ಬಳಿಕ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಈಗ ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಜುನಾಥ ಮುಂದಿನಮನಿ ಮತ್ತು ದೇವೇಂದ್ರ ಎಸ್.ಗಂಗಾಧರ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ 108 ಸಿಬ್ಬಂದಿ.

Intro:ಧಾರವಾಡ: ಹೆರಿಗೆಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ಮಾರ್ಗ ಮದ್ಯದಲ್ಲಿಯೇ ತಾಯಿಯೊಬ್ಬರು ಮಗುವಿಗೆ ಜನ್ಮ ನೀಡಿದ ಘಟನೆ ಧಾರವಾಡದ ಹೈಕೊರ್ಟ ಬಳಿ ನಡೆದಿದೆ.

ಇಂದು‌ ಬೆಳಗಿನ ಜಾವ ಹೆರಿಗೆ ನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಅಂಬ್ಯೂಲೆನ್ಸ್ ರಸ್ತೆ ಪಕ್ಕ ನಿಲ್ಲಿಸಿ ೧೦೮ ಅಂಬ್ಯೂಲೆನ್ಸ್ ಸಿಬ್ಬಂದಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.‌Body:
ದುರ್ಗದಕೇರಿ ಗ್ರಾಮದ ಕಾವೇರಿ ಮಾಳಗಿ ಹೆರಿಗೆಯಾದ ಮಹಿಳೆಯಾಗಿದ್ದು, ಅಂಬುಲೆನ್ಸನಲ್ಲಿಯೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಯಾದ ಬಳಿಕ ತಾಯಿ ಮಗು ಆರೋಗ್ಯವಾಗಿದ್ದಾರೆ. ಹೆರಿಗೆಯ ನಂತರ ತಾಯಿ ಮಗುವನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಜುನಾಥ ಮುಂದಿನಮನಿ ಮತ್ತು ದೇವೇಂದ್ರ ಎಸ್ ಗಂಗಾಧರ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ ಅಂಬ್ಯೂಲೆನ್ಸ್ ಸಿಬ್ಬಂದಿಗಳಾಗಿದ್ದಾರೆ.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.