ETV Bharat / state

ಯುವತಿಯ ಮೊಬೈಲ್​ ಕಿತ್ತುಕೊಂಡು ಕಳ್ಳ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬೈಕ್​​ನಲ್ಲಿ ಬಂದ ವ್ಯಕ್ತಿಯೋರ್ವ ರಸ್ತೆಯಲ್ಲಿ ‌ಮೊಬೈಲ್​ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದ ಯುವತಿಯ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾನೆ.

author img

By

Published : Sep 1, 2020, 11:02 AM IST

ಬೈಕ್ ನಲ್ಲಿ ಬಂದು ಯುವತಿ ಮೊಬೈಲ್ ಎಸ್ಕೇಪ್ ಮಾಡಿದ ಕಳ್ಳ

ಹುಬ್ಬಳ್ಳಿ: ಹಾಡಹಗಲೇ ನಡುರಸ್ತೆಯಲ್ಲಿ ಯುವತಿಯ ಮೊಬೈಲ್ ಕಿತ್ತುಕೊಂಡು ಕಳ್ಳನೊಬ್ಬ ಪರಾರಿಯಾದ ಘಟನೆ ದೇಶಪಾಂಡೆ ನಗರದ ಬಳಿ ಇರುವ ವಿವೇಕಾನಂದ ಆಸ್ಪತ್ರೆ ಎದುರುಗಡೆ ನಡೆದಿದೆ.

ಬೈಕ್​​ನಲ್ಲಿ ಬಂದು ಯುವತಿಯ ಮೊಬೈಲ್ ಕಿತ್ತುಕೊಂಡು ಕಳ್ಳ ಪರಾರಿ

ಬೈಕ್​​ನಲ್ಲಿ ಬಂದ ವ್ಯಕ್ತಿಯೋರ್ವ ರಸ್ತೆಯಲ್ಲಿ ‌ಮೊಬೈಲ್​ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದ ಯುವತಿಯ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾನೆ. ಮೊಬೈಲ್ ತೆಗೆದುಕೊಂಡ ತಕ್ಷಣ ಆತನನ್ನು ಯುವತಿ ಬೆನ್ನಟ್ಟಿದರೂ ಸಹ ಸಿಗದೆ ಎಸ್ಕೇಪ್ ಆಗಿದ್ದಾನೆ. ಮೊಬೈಲ್ ಎಗರಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡ ಉಪನಗರ ಠಾಣೆಯ ಪೊಲೀಸರು ಕಳ್ಳನಿಗಾಗಿ ಶೋಧ ನಡೆಸಿದ್ದಾರೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.