ETV Bharat / state

ಹುಬ್ಬಳ್ಳಿ: ಆಮ್ ಆದ್ಮಿ ಪಕ್ಷದಿಂದ ಉಪವಾಸ ಸತ್ಯಾಗ್ರಹ - AAP workers protest

ಹುಬ್ಬಳ್ಳಿ-ಧಾರವಾಡದ ಯುವ ಜನತೆಗೆ ಉದ್ಯೋಗ ಖಾತ್ರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಮ್​ ಆದ್ಮಿ ಪಕ್ಷ ಉಪವಾಸ ಸತ್ಯಾಗ್ರಹ ನಡೆಸಿದೆ.

AAP workers  protest in hubli
ಆಮ್ ಆದ್ಮಿ ಪಕ್ಷದಿಂದ ಉಪವಾಸ ಸತ್ಯಾಗ್ರಹ
author img

By

Published : Mar 23, 2021, 12:50 PM IST

ಹುಬ್ಬಳ್ಳಿ: ಅವಳಿ ನಗರದ ಯುವ ಜನರಿಗೆ ಉದ್ಯೋಗ ಖಾತ್ರಿ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಮ್ ಆದ್ಮಿ ಪಕ್ಷದಿಂದ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದರು.

ಆಮ್ ಆದ್ಮಿ ಪಕ್ಷದಿಂದ ಉಪವಾಸ ಸತ್ಯಾಗ್ರಹ
ಹು-ಧಾ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಹಾಗೂ ಹುಬ್ಬಳ್ಳಿ ಧಾರವಾಡದಲ್ಲಿ ಇನ್ಫೋಸಿಸ್ ಕಾರ್ಯರಂಭ, ಐಟಿ ಪಾರ್ಕ್​ ಸೇರಿದಂತೆ ಇನ್ನಿತರ ಉದ್ಯೋಗಾವಕಾಶಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿ ತಹಶೀಲ್​ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ ಒತ್ತಾಯಿಸಿದರು.

ಇದನ್ನೂ ಓದಿ:ಕಾಂಗ್ರೆಸ್ ಕುಂಟು ನೆಪ ಹೇಳಿ ಪ್ರತಿಭಟನೆ ಮಾಡುತ್ತಿದೆ: ಸಿಎಂ ಆಕ್ರೋಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.