ETV Bharat / state

ಕಾರು ಲಾರಿ ನಡುವೆ ಅಪಘಾತ: ನುಜ್ಜು ಗುಜ್ಜಾದ ಕಾರು - dharwad crime news

ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ಧಾರವಾಡ ಬೈಪಾಸ್​ನಲ್ಲಿ ನಡೆದಿದೆ.

Accident
ನುಜ್ಜು ಗುಜ್ಜಾದ ಕಾರು
author img

By

Published : Oct 21, 2020, 11:43 PM IST

ಧಾರವಾಡ: ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ನಗರದ ಬೈಪಾಸ್​ನಲ್ಲಿ ನಡೆದಿದೆ.

ಕಾರು ಬೇಲೂರು ಕೈಗಾರಿಕಾ ಪ್ರದೇಶದಿಂದ ಹುಬ್ಬಳ್ಳಿ ಕಡೆ ಹೊರಟಿತ್ತು. ಈ ವೇಳೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ. ಕಾರಿನಲ್ಲಿದ್ದ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದ್ದು, ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.