ETV Bharat / state

ಪ್ರಯಾಣಿಕರ ಹೆಚ್ಚಿನ ಹಣಕ್ಕೆ ಬೇಡಿಕೆ ಆರೋಪ.. ಆಟೋಚಾಲಕರ ಜತೆಗೆ ಪೊಲೀಸರೊಂದಿಗೆ ಚರ್ಚೆ

ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟ ಆಟೋ ನಂಬರ್ ಪಡೆಯಿರಿ. ಹಾಗೆಯೇ, ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿ..

accused as demand for more money from auto drivers at hubli
ಆಟೋ ಚಾಲಕರಿಂದ ಹೆಚ್ಚಿನ ಹಣಕ್ಕೆ ಬೇಡಿಕೆ ಆರೋಪ - ಪೊಲೀಸರೊಂದಿಗೆ ಚರ್ಚೆ!
author img

By

Published : Mar 30, 2021, 7:32 PM IST

ಹುಬ್ಬಳ್ಳಿ : ವಾಣಿಜ್ಯ ನಗರಿಯಲ್ಲಿ ಆಟೋ ಚಾಲಕರಿಂದ ಹೆಚ್ಚಿನ ಹಣಕ್ಕೆ ಬೇಡಿಕೆ ಮತ್ತು ಸಂಚಾರಿ ನಿಯಮ ಉಲ್ಲಂಘನೆ ಆರೋಪ ಕೇಳಿ ಬಂದ ಹಿನ್ನೆಲೆ ಆಟೋ ಚಾಲಕರನ್ನು ಹುಬ್ಬಳ್ಳಿಯ ಪೂರ್ವ ಸಂಚಾರಿ ಠಾಣೆಗೆ ಕರೆಸಿ ಪೊಲೀಸರು ಚರ್ಚೆ ನಡೆಸಿದರು.

ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಮಾತನಾಡಿರುವುದು..

ಹೆಚ್ಚಿನ ಹಣ ಬೇಡಿಕೆಯಿಡದೆ ಕೇವಲ ಮೀಟರ್ ಹಣವನ್ನು ಮಾತ್ರ ಪಡೆಯಬೇಕು. ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿಂದು 2975 ಹೊಸ ಕೋವಿಡ್ ಪ್ರಕರಣ: ಮಹಾಮಾರಿಗೆ 21 ಮಂದಿ ಬಲಿ

ಈ ವೇಳೆಯಲ್ಲಿ ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಮಾತನಾಡಿ, ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟ ಆಟೋ ನಂಬರ್ ಪಡೆಯಿರಿ. ಹಾಗೆಯೇ, ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿ ಎಂದು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.