ETV Bharat / state

ಹುಬ್ಬಳ್ಳಿ.. ಫೆ.11ಕ್ಕೆ ವೆಬಿನಾರ್​ನಲ್ಲಿ ನಟ ಅಮೀರ್ ಖಾನ್ ಭಾಗಿ

ದೇಶಪಾಂಡೆ ಫೌಂಡೇಶನ್ ಸಂಸ್ಥಾಪಕ ಡಾ.ಗುರುರಾಜ್ ದೇಶಪಾಂಡೆ, ಪಾನಿ ಫೌಂಡೇಶನ್ ಸಹ-ಸಂಸ್ಥಾಪಕರಾಗಿರುವ ಖಾನ್ ಮತ್ತು ಅವರ ಪತ್ನಿ ಕಿರಣ್ ರಾವ್ ಮತ್ತು ಪಾನಿ ಪ್ರತಿಷ್ಠಾನದ ಸಿಇಒ ಸತ್ಯಜಿತ್ ಭಟ್ಕಲ್ ಅವರು ವೆಬ್‌ನಾರ್‌ನ ಸಂಪನ್ಮೂಲ ವ್ಯಕ್ತಿಗಳಾಗಿದ್ದಾರೆ..

Actor Aamir Khan participated in webinar in Hubli
ನಟ ಅಮೀರ್ ಖಾನ್
author img

By

Published : Feb 5, 2021, 1:34 PM IST

ಹುಬ್ಬಳ್ಳಿ : ದೇಶಪಾಂಡೆ ಫೌಂಡೇಶನ್ ವತಿಯಿಂದ ಫೆ.11ರಂದು ಆಯೋಜಿಸಲಾಗಿರುವ ವೆಬಿನಾರ್‌ನಲ್ಲಿ ಬಾಲಿವುಡ್​​ ನಟ ಅಮೀರ್ ಖಾನ್ ಅವರು ಕೂಡ ಭಾಗವಹಿಸಿ People Movement for Rural Development(ಗ್ರಾಮೀಣಾಭಿವೃದ್ಧಿಗಾಗಿ ಜನರ ಚಳವಳಿ) ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ ಎಂದು ದೇಶಪಾಂಡೆ ಫೌಂಡೇಶನ್ ಸಿಇಒ ವಿವೇಕ್ ಪವಾರ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಫೆಬ್ರವರಿ 11ರಂದು ಸಂಜೆ 6ಗಂಟೆಗೆ ವೆಬ್‌ನಾರ್ ನಡೆಯಲಿದ್ದು, ದೇಶಪಾಂಡೆ ಫೌಂಡೇಶನ್ ಸಂಸ್ಥಾಪಕ ಡಾ.ಗುರುರಾಜ್ ದೇಶಪಾಂಡೆ, ಪಾನಿ ಫೌಂಡೇಶನ್ ಸಹ-ಸಂಸ್ಥಾಪಕರಾಗಿರುವ ಖಾನ್ ಮತ್ತು ಅವರ ಪತ್ನಿ ಕಿರಣ್ ರಾವ್ ಮತ್ತು ಪಾನಿ ಪ್ರತಿಷ್ಠಾನದ ಸಿಇಒ ಸತ್ಯಜಿತ್ ಭಟ್ಕಲ್ ಅವರು ವೆಬ್‌ನಾರ್‌ನ ಸಂಪನ್ಮೂಲ ವ್ಯಕ್ತಿಗಳಾಗಿದ್ದಾರೆ.

ಓದಿ : ಮೇಕಪ್ ಮಾಡಿ ಗಿನ್ನಿಸ್ ದಾಖಲೆ‌ ಮಾಡಿದ ಹುಬ್ಬಳ್ಳಿ ಬ್ಯೂಟಿಷಿಯನ್

ಆಸಕ್ತರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ನೋಂದಾಯಿತರಿಗೆ ವೆಬ್‌ನಾರ್‌ಗಾಗಿ ಜೂಮ್ ಲಿಂಕ್ ಕಳುಹಿಸಲಾಗುತ್ತದೆ. ಹೆಚ್ಚಿನ ವಿವರಗಳಿಗಾಗಿ ದೇವಕಿ ಪುರೋಹಿತ್ ಅವರನ್ನು 9623468822ಗೆ ಸಂಪರ್ಕಿಸಬಹುದು ಎಂದು ದೇಶಪಾಂಡೆ ಫೌಂಡೇಶನ್ ಸಿಇಒ ವಿವೇಕ್ ಪವಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.