ETV Bharat / state

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಮಾನ ನಿಲ್ದಾಣ ನೌಕರರ ಪ್ರತಿಭಟನೆ - ವೇತನ ಪರಿಷ್ಕರಣೆ ಆಗ್ರಹ

ಹಲವು ದಿನಗಳಿಂದ ವೇತನ‌ ಪರಿಷ್ಕರಣೆ ಹಾಗೂ ಸೇವಾ ಭದ್ರತೆ ಕುರಿತು ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನಾನಿರತ ವಿಮಾನ ನಿಲ್ದಾಣ ನೌಕರರು ಆಗ್ರಹಿಸಿದ್ದಾರೆ.

Airport employees protest
ಆಗ್ರಹಿಸಿ ವಿಮಾನ ನಿಲ್ದಾಣ ನೌಕರರ ಪ್ರತಿಭಟನೆ
author img

By

Published : Mar 10, 2021, 3:38 PM IST

ಹುಬ್ಬಳ್ಳಿ: ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಏರ್​​ಪೋರ್ಟ್​​​ ಅಥಾರಿಟಿ ನೌಕರರು ಯೂನಿಯನ್ ವತಿಯಿಂದ ವಿಮಾನ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದ್ದಾರೆ.

ಎಎಇಯು ಸಂಘಟನೆ ಕಾರ್ಯಕರ್ತರು ಅಗತ್ಯ ಸೌಲಭ್ಯಗಳನ್ನು ಶೀಘ್ರವಾಗಿ ನೀಡಬೇಕು ಎಂದು ಆಗ್ರಹಿಸಿ ನೌಕರರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ವಿಮಾನ ನಿಲ್ದಾಣ ನೌಕರರ ಪ್ರತಿಭಟನೆ

ಹಲವು ದಿನಗಳಿಂದ ವೇತನ‌ ಪರಿಷ್ಕರಣೆ ಹಾಗೂ ಸೇವಾ ಭದ್ರತೆ ಕುರಿತು ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: ಮೇ.21 ರಿಂದ ಧಾರವಾಡದಲ್ಲಿ ಕರ್ನಾಟಕ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.