ETV Bharat / state

4 ನಗರಗಳನ್ನ ಸ್ಮಾರ್ಟ್​​​ ಸಿಟಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ನಗರಾಭಿವೃದ್ಧಿ ಸಚಿವರ ಮನವಿ

ಸಚಿವನಾದ ಮೇಲೆ ಮೊದಲ ಬಾರಿಗೆ ಅವಳಿ ನಗರಗಳಿಗೆ ಭೇಟಿ ನೀಡಿದ್ದೇನೆ. ಇಲ್ಲಿ ಹಲವಾರು ಸಮಸ್ಯೆ ಗಳಿದ್ದು, ಕುಡಿಯುವ ನೀರು ಸೇರಿದಂತೆ ಮತ್ತಷ್ಟು ಕೆಲಸಗಳು ಆಗಬೇಕಿದೆ. ಆ ದೃಷ್ಟಿಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಲ್ಲದೇ ಸ್ಮಾರ್ಟ್ ಸಿಟಿಗೆ ಹುಬ್ಬಳ್ಳಿ ಆಯ್ಕೆ ಆಗಿದ್ದರೂ ಕೆಲಸಗಳು ನಿಧಾನಗತಿಯಲ್ಲಿ ಸಾಗುತ್ತಿವೆ ಎಂದರು.

ಸಚಿವ ಭೈರತಿ ಬಸವರಾಜ್
ಸಚಿವ ಭೈರತಿ ಬಸವರಾಜ್
author img

By

Published : Jun 9, 2020, 11:52 AM IST

ಹುಬ್ಬಳ್ಳಿ : ಬಳ್ಳಾರಿ, ಮೈಸೂರು, ವಿಜಯಪುರ, ಕಲಬುರಗಿ ನಗರಗಳನ್ನ ಸ್ಮಾರ್ಟ್ ಸಿಟಿ ಪಟ್ಟಿಗೆ ಸೇರಿಸಬೇಕೆಂದು ಕೇಂದ್ರಕ್ಕೆ ಒತ್ತಾಯಿಸಿದ್ದೇನೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, ಸಚಿವನಾದ ಮೇಲೆ ಮೊದಲ ಬಾರಿಗೆ ಅವಳಿ ನಗರಗಳಿಗೆ ಭೇಟಿ ನೀಡಿದ್ದೇನೆ. ಇಲ್ಲಿ ಹಲವಾರು ಸಮಸ್ಯೆಗಳಿದ್ದು, ಕುಡಿಯುವ ನೀರು ಸೇರಿದಂತೆ ಮತ್ತಷ್ಟು ಕೆಲಸಗಳು ಆಗಬೇಕಿದೆ. ಆ ದೃಷ್ಟಿಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಲ್ಲದೇ ಸ್ಮಾರ್ಟ್ ಸಿಟಿಗೆ ಹುಬ್ಬಳ್ಳಿ ಆಯ್ಕೆ ಯಾಗಿದ್ದರೂ ಕೆಲಸಗಳು ನಿಧಾನಗತಿಯಲ್ಲಿ ಸಾಗುತ್ತಿವೆ ಎಂದರು.

ಸಚಿವ ಭೈರತಿ ಬಸವರಾಜ್

ಇನ್ನು ರಾಜ್ಯದಲ್ಲಿ 10 ಪ್ರಮುಖ ಮಹಾ ನಗರಗಳನ್ನ ಆಯ್ಕೆ ಮಾಡಲಾಗಿದ್ದು, ಅವುಗಳಿಗೆ ಶೀಘ್ರವೇ ಎಲ್​ಇಡಿ ಲೈಟ್ಸ್ ಅಳವಡಿಸುವ ವಿಶೇಷ ವಾದ ಕಾರ್ಯವನ್ನ ಮಾಡಲಿದ್ದೇವೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.