ETV Bharat / state

ಹುಬ್ಬಳ್ಳಿ: ಮಹಿಳೆ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳು ಅಂದರ್​ - two youths Arrest hubli

ಮನೆ ಮುಂದೆ ಗಲಾಟೆ ಮಾಡಿದ್ದನ್ನು ಪಶ್ನಿಸಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಹಳೆ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

hubli
ಯುವಕರಿಬ್ಬರ ಬಂಧನ
author img

By

Published : Dec 16, 2020, 1:58 PM IST

ಹುಬ್ಬಳ್ಳಿ: ಹೆಗ್ಗೇರಿ ಬಡಾವಣೆಯ ಮಾರುತಿ ಕಾಲೋನಿಯಲ್ಲಿ, ಮನೆ ಮುಂದೆ ಗಲಾಟೆ ಮಾಡಿದ್ದನ್ನು ಪಶ್ನಿಸಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ ಮಾಡಿದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಡಿಸೆಂಬರ್​ 13 ರಂದು ಮಹಿಳೆ ಹಲ್ಲೆ ನಡೆಸಿದ ಬಳಿಕ ಪರಾರಿಯಾಗಿದ್ದ ಯುವಕರಿಬ್ಬರನ್ನು ಬಂಧಿಸುವಲ್ಲಿ ಹಳೆ ಹುಬ್ಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಹಿಳೆ ಮೇಲೆ ಪುಡಿ ರೌಡಿಗಳ ಪುಂಡಾಟ: ಕಿಡಿಗೇಡಿಗಳಿಗೆ ತಕ್ಕ ಪಾಠ ಕಲಿಸಲು ಹುಬ್ಬಳ್ಳಿಗರ ಒತ್ತಾಯ

ಹೆಗ್ಗೇರಿ ನಿವಾಸಿ ರಾಜೇಶ್ವರಿ ಎಂಬ ಮಹಿಳೆಗೆ ಡಿಸೆಂಬರ್ 13 ರ ತಡರಾತ್ರಿ ಚಾಕುವಿನಿಂದ ಇರಿದಿದ್ದರು. ಈ ಕುರಿತು ಹಳೆ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಲ್ಲೆ ಮಾಡಿ ಪರಾರಿಯಾಗಿದ್ದ ರಾಕೇಶ್ ಹೆಬ್ಬಳ್ಳಿ, ಸಚಿನ್ ಹೆಬ್ಬಳ್ಳಿ ಸಹೋದರರಿಬ್ಬರನ್ನು ಪೊಲೀಸರು ಬಂಧಿಸಿ, ತನಿಖೆ ನಡೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.