ಹುಬ್ಬಳ್ಳಿ: ಮಾಸಿಕ ವೇತನ ಹೆಚ್ಚಳ ಹಾಗೂ ಕೋವಿಡ್ ಅಪಾಯದ ಸಂದರ್ಭದಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಮಗೆ ಸುರಕ್ಷಾ ಸಾಧನಗಳು ಹಾಗೂ ಸೇವಾ ಭದ್ರತೆ ನೀಡಬೇಕೆಂದು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಹು-ಧಾ ಪಾಲಿಕೆ ಕಚೇರಿ ಆವರಣದಲ್ಲಿ ಮೌನ ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ - Asha workers demand
ಪ್ರಸ್ತುತ ಆಶಾ ಕಾರ್ಯಕರ್ತೆಯರಿಗೆ 6,000 ಮಾಸಿಕ ವೇತನ ನೀಡಲಾಗುತ್ತಿದೆ. ಅದನ್ನು 12000 ರೂ.ಗೆ ಹೆಚ್ಚಿಸಬೇಕೆಂದು ಆಗ್ರಹಿಸಿ ಈಗಾಗಲೇ ಹಲವಾರು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ, ಸರ್ಕಾರ ಯಾವುದೇ ಕ್ರಮಕೈಗೊಳ್ಳದ ಹಿನ್ನೆಲೆ ಈಗ ಅನಿವಾರ್ಯವಾಗಿ ಪ್ರತಿಭಟನೆಗೆ ಮುಂದಾಗಿದ್ದೇವೆ..
ಆಶಾ ಕಾರ್ಯಕರ್ತೆಯರಿಂದ ಆಗ್ರಹ