ಧಾರವಾಡ: ಕನಿಷ್ಠ ವೇತನ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಇಂದು 5ನೇ ದಿನಕ್ಕೆ ಕಾಲಿಟ್ಟಿದೆ.
ಮಾಸಿಕ ಗೌರವ ಧನ 12 ಸಾವಿರ ನೀಡಬೇಕು. ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳುಳ್ಳ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.