ETV Bharat / state

ವಂಚನೆ ಕೇಸ್​: ಅಸ್ಸೋಂ ಪ್ರಕರಣ ಹುಬ್ಬಳ್ಳಿಗೆ ವರ್ಗಾವಣೆ - ಅಸ್ಸಾಂ ವಂಚನೆ ಪ್ರಕರಣ ಹುಬ್ಬಳ್ಳಿ ಪೊಲೀಸ್​ ಠಾಣೆಗೆ ವರ್ಗಾವಣೆ

ವಿದೇಶಿ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾಭ್ಯಾಸಕ್ಕೆ ಪ್ರವೇಶ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣವನ್ನು ಅಸ್ಸೋಂನಿಂದ ಹುಬ್ಬಳ್ಳಿಗೆ ವರ್ಗಾವಣೆಯಾಗಿದೆ.

Assam fraud case transfer to Hubli police station
ಅಸ್ಸಾಂ ವಂಚನೆ ಪ್ರಕರಣ ಹುಬ್ಬಳ್ಳಿ ಪೊಲೀಸ್​ ಠಾಣೆಗೆ ವರ್ಗಾವಣೆ
author img

By

Published : Feb 25, 2022, 10:42 PM IST

ಹುಬ್ಬಳ್ಳಿ: ವಿದೇಶಿ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾಭ್ಯಾಸಕ್ಕೆ ಪ್ರವೇಶ ಕೊಡಿಸುವುದಾಗಿ 8.85 ಲಕ್ಷ ವಂಚನೆ ಮಾಡಿದ ಪ್ರಕರಣ ಅಸ್ಸೋಂ ರಾಜ್ಯದ ಕೊಕ್ರಝಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಸದ್ಯ ಕೇಸ್​​​ ವಿಚಾರಣೆಗಾಗಿ ಹುಬ್ಬಳ್ಳಿ ವಿದ್ಯಾನಗರ ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದೆ.

ಅಸ್ಸೋಂ ರಾಜ್ಯದ ಸುರೇಶ್​​​​ ಗೋವಿಂದರಾಜ ಯೆರಮಶೆಟ್ಟಿ ಎಂಬುವವರ ವಿರುದ್ಧ ದೂರು ದಾಖಲಾಗಿದೆ. ಹುಬ್ಬಳ್ಳಿಯ ರೋಹಿತ್‌ ಕುಮಾರ ಕಲಾಸ್ಕರ್ ಎಂಬುವವರು ದೂರು ದಾಖಲಿಸಿದ್ದಾರೆ.

2017ರ ಮಾರ್ಚ್ ತಿಂಗಳಲ್ಲಿ ಥಾಯ್ಲೆಂಡ್​ ವಿಶ್ವವಿದ್ಯಾನಿಲಯ ಆಧಾರಿತ ನಾಲ್ಕು ವರ್ಷಗಳ ವ್ಯಾಸಂಗಕ್ಕಾಗಿ ಯುನಿರ್ವಸಿಟಿ / ಇಂಟರ್​​​​ನ್ಯಾಶನಲ್ ವಿದ್ಯಾರ್ಥಿಗಳಿಗೆ ಪ್ರವೇಶ ಕೊಡಿಸುತ್ತೇನೆ ಎಂದು ನಂಬಿಸಿ 8.85 ಲಕ್ಷ ರೂ. ಹಣ ಪಡೆದು ಪ್ರವೇಶ ಕೊಡಿಸದೇ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಮಧ್ಯರಾತ್ರಿ ನಡೆಯಿತು ಆಟೋ ರೇಸ್​​: ವಿಡಿಯೋ ವೈರಲ್​​

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.