ETV Bharat / state

ಧಾರವಾಡದಲ್ಲಿ ಯೋಧನ ಮೇಲೆ ಹಲ್ಲೆ, ಬೆದರಿಕೆ: ರಕ್ಷಣೆ ಕೋರಿ ಜಿಲ್ಲಾಧಿಕಾರಿ ಮೊರೆ - ಜಿಲ್ಲಾಧಿಕಾರಿ

ಯೋಧನಿಗೆ ದುಷ್ಕರ್ಮಿಗಳಿಂದ ಜೀವ ಬೆದರಿಕೆಯಿದ್ದು, ಸೂಕ್ತ ರಕ್ಷಣೆಗಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊರೆ ಹೋಗಿದ್ದಾರೆ.

ಸೂಕ್ತ ರಕ್ಷಣೆಗಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊರೆ ಹೋದ ಯೋಧ
author img

By

Published : Feb 23, 2019, 1:29 PM IST

ಧಾರವಾಡ: ರಜೆಯ ಮೇಲೆ ಊರಿಗೆ ಬಂದಿದ್ದ ಯೋಧನಿಗೆ ದುಷ್ಕರ್ಮಿಗಳಿಂದ ಜೀವ ಬೆದರಿಕೆಯಿದ್ದು, ಸೂಕ್ತ ರಕ್ಷಣೆಗಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊರೆ ಹೋಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದ ಯೋಧ ಭರತೇಶ ಯೋಗಪ್ಪನವರು ರಜೆ ಮೇಲೆ ಊರಿಗೆ ಬಂದಿದ್ದರು. ಗ್ರಾಮದ ಜಾತ್ರೆಯ ದಿನ ವೇಗವಾಗಿ ವಾಹನ ಚಲಾವಣೆ ಮಾಡಿಕೊಂಡು ಬಂದ ಯುವಕರಿಗೆ ನಿಧಾನವಾಗಿ ವಾಹನ ಚಲಾಯಿಸಿ ಎಂದು ಯೋಧ ಹೇಳಿದಾಗ ಹಲ್ಲೆ ಮಾಡಿದ್ದಾರೆ ಎಂದು ಯೋಧ ನೋವನ್ನು ತೋಡಿಕೊಂಡರು.

ಸೂಕ್ತ ರಕ್ಷಣೆಗಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊರೆ ಹೋದ ಯೋಧ

ಇನ್ನು ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ದುಷ್ಕರ್ಮಿಗಳನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಅದರೆ ಇದೀಗ ಜಾಮೀನಿನ ಮೇಲೆ ಹೊರಬಂದಿರುವ ಅವರು ನಿನ್ನನ್ನು ನೋಡಿಕೊಳ್ಳುತ್ತೇವೆ ಎಂದು ಧಮ್ಕಿ ಹಾಕುತ್ತಿದ್ದಾರೆ ಎಂದು ಯೋಧ ಭರತೇಶ ದೂರಿ ರಕ್ಷಣೆ ಕೋರಿದ್ದಾರೆ.

Intro:ಧಾರವಾಡ: ರಜೆಯ ಮೇಲೆ ಊರಿಗೆ ಬಂದಿದ್ದ ಯೋಧನ ಮೇಲೆ ಹಲ್ಲೆ ಮಾಡಿದ್ದ ದುಷ್ಕರ್ಮಿಗಳ ಜಾಮೀನಿನ ಮೇಲೆ ಹೊರಗಡೆ ಬಂದು ಜೀವ ಬೆದರಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಸೂಕ್ತ ರಕ್ಷಣೆಗೆ ಯೋಧ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊರೆ ಹೋಗಿದ್ದಾರೆ.

ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದ ಯೋಧ ಭರತೇಶ ಯೋಗಪ್ಪನವರ ರಜೆ ಮೇಲೆ ಊರಿಗೆ ಬಂದಿದ್ದಾರೆ. ಗ್ರಾಮದ ಜಾತ್ರೆಯ ದಿನ ವೇಗವಾಗಿ ವಾಹನ ಚಲಾವಣೆ ಮಾಡಿಕೊಂಡು ಬಂದ ಯುವಕರಿಗೆ ನಿಧಾನವಾಗಿ ಹೋಗಿ ಎಂದು ಯೋಧ ಹೇಳಿದಾಗ ಹಲ್ಲೆ ಮಾಡಿದ್ದಾರೆ ಎಂದು ಯೋಧ ನೋವನ್ನು ತೋಡಿಕೊಂಡರು.

ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ದುಷ್ಕರ್ಮಿಗಳನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಅವರು ಜಾಮೀನಿನ ಮೇಲೆ ಹೊರಗಡೆ ಬಂದು ನಿನ್ನನ್ನು ನೋಡಿಕೊಳ್ಳುತ್ತೇವೆ ಎಂದು ದಮ್ಕಿ ಹಾಕುತ್ತಿದ್ದಾರೆ ಎಂದು ಯೋಧ ಭರತೇಶ ದೂರಿದ್ದಾರೆ.

Body:ಪೊಲೀಸರು ಅವರನ್ನು ವಿಚಾರಣೆ ಮಾಡಿದಾಗ ವಿನಾಯಕ ಶಿಶುವಿನಹಳ್ಳಿ, ಮಾಲತೇಶ ಶಿಶುವಿನಹಳ್ಳಿ, ಸಾಗರ ಹಿರೇಮಠ ಹಲ್ಲೆ ಮಾಡಿದವರಾಗಿದ್ದು, ಯೋಧ ಮತ್ತು ಯೋಧನ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಬೇಕು. ಹಲ್ಲೆ ಮಾಡಿದ ಆರೋಪಿಗಳಿಗೆ ತಕ್ಕ ಶಿಕ್ಷೆ‌ ನೀಡಬೇಕು ಎಂದು ಯೋಧ ಜಿಲ್ಲಾಧಿಕಾರಿಗಳ ಹತ್ತಿರ ಮನವಿ ಮಾಡಿಕೊಂಡಿದ್ದಾರೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.