ETV Bharat / state

ಇಬ್ಬರು ಸಶಸ್ತ್ರ ಪಡೆ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ - dharwad latest crime news

ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆಯ ಇಟಿಗಟ್ಟಿ ಗ್ರಾಮದ ಬಳಿ ಇಬ್ಬರು ಸಿಟಿ ಆರ್ಮಡ್ ರಿಸರ್ವ್ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

attack on police
ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ
author img

By

Published : Mar 13, 2021, 10:28 AM IST

ಧಾರವಾಡ: ಸಿಟಿ ಆರ್ಮಡ್ ರಿಸರ್ವ್ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ತಡರಾತ್ರಿ ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆಯ ಇಟಿಗಟ್ಟಿ ಗ್ರಾಮದ ಬಳಿ ನಡೆದಿದೆ.

ಕರ್ತವ್ಯ ಮುಗಿಸಿ ಧಾರವಾಡಕ್ಕೆ ವಾಪಸಾಗುವಾಗ ಮೂವರಿಂದ ಹಲ್ಲೆ ನಡೆದಿದೆ. ನಾಗೇಶ ಬ್ಯಾಟಗೇರ ಹಾಗೂ ಉದಯ ಭಂಡಾರಿ ಎಂಬ ಇಬ್ಬರು ಪೊಲೀಸರ ಮೇಲೆ ಅಪರಿಚಿತರು ಹಲ್ಲೆ ನಡೆಸಿದ್ದಾರೆ. ಚೈನ್​ ಹಾ​ಗೂ ಹ್ಯಾಂಡ್ ಪಂಚ್​ನಿಂದ ಬೈಕ್ ಅಡ್ಡಗಟ್ಟಿ ಹಲ್ಲೆ ಮಾಡಲಾಗಿದೆ.

ಗಾಯಾಳುಗಳನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ಸೇರಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರನ್ನು ಎಸ್​ಡಿಎಂ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.