ಹುಬ್ಬಳ್ಳಿ: ಕೋವಿಡ್ ವ್ಯಾಕ್ಸಿನ್ ಅಭಿಯಾನ ಸಂದರ್ಭದಲ್ಲಿ ವ್ಯಾಕ್ಸಿನ್ ಹಾಕುತ್ತಿದ್ದ ಸಂದರ್ಭದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ವೈದ್ಯಕೀಯ ಸಿಬ್ಬಂದಿ ಹಾಗೂ ಶುಶ್ರೂಷಾ ಸಿಬ್ಬಂದಿ ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಕಸಬಾ ಪೊಲೀಸ್ ಠಾಣೆವರೆಗೂ ಪಾದಯಾತ್ರೆ ಮೂಲಕ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡ ಸಿಬ್ಬಂದಿ, ವೈದ್ಯಕೀಯ ಸಿಬ್ಬಂದಿ ಜೀವಕ್ಕೆ ರಕ್ಷಣೆ ನೀಡುವಂತೆ ಘೋಷಣೆ ಕೂಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.
ಇದನ್ನು ಓದಿ:ಬಲವಂತವಾಗಿ ವ್ಯಾಕ್ಸಿನ್ ಹಾಕಿದ ಸಿಬ್ಬಂದಿ: ಅವಾಚ್ಯ ಶಬ್ದಗಳಿಂದ ನಿಂದಿಸಿದ ವೃದ್ಧೆ