ETV Bharat / state

ಜನರ ಪ್ರತಿಭಟನೆ ಹತ್ತಿಕ್ಕುವುದು ಡಿಕ್ಟೇಟರ್‌ಶಿಪ್ ಇದ್ದಂತೆ: ಬಸವರಾಜ ಹೊರಟ್ಟಿ - ಪೌರತ್ವ ಕಾಯ್ದೆ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ಜನ್ಮಸಿದ್ಧ ಹಕ್ಕು. ಇದನ್ನು ಹತ್ತಿಕ್ಕುವುದು ಡಿಕ್ಟೇಟರ್‌ಶಿಪ್ ಆಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ded
ಪ್ರತಿಭಟನೆ ಹತ್ತಿಕ್ಕುವುದು ಡಿಕ್ಟೆರ್‌ಶಿಪ್ ಇದ್ದಂತೆ: ಹೊರಟ್ಟಿ
author img

By

Published : Dec 19, 2019, 7:00 PM IST

ಧಾರವಾಡ: ಪೌರತ್ವ ಕಾಯಿದೆ ಜಾರಿ ಬಹಳ ಸರಳ ಅಂತಾ ಮೋದಿ ಸರ್ಕಾರ ತಿಳಿದುಕೊಂಡಿತ್ತು. ಆದ್ರೆ ಜನರ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವ ಕೆಲಸಕ್ಕೆ ಕೇಂದ್ರ ಸರ್ಕಾರ ಹೋಗಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ಹತ್ತಿಕ್ಕುವುದು ಡಿಕ್ಟೇಟರ್‌ಶಿಪ್ ಇದ್ದಂತೆ: ಹೊರಟ್ಟಿ

ನಗರದಲ್ಲಿ ಮಾತನಾಡಿದ ಅವರು, ಕಾನೂನು ತರುವ ಮೊದಲು ಸಾಧಕ-ಬಾಧಕಗಳ ಬಗ್ಗೆ ತಿಳಿದುಕೊಳ್ಳಬೇಕಿತ್ತು. ಆದರೆ ಕೇಂದ್ರ ಸರ್ಕಾರ ನಮ್ಮನ್ನು ಯಾರೂ ಕೇಳುವವರಿಲ್ಲ ಎಂಬ ಭಾವನೆಯಲ್ಲಿದೆ. ಆ ಕಾಯಿದೆಯಲ್ಲಿ ಒಳ್ಳೆಯದು, ಕೆಟ್ಟದ್ದು ಎರಡೂ ಇದೆ.‌ ಆದರೆ ಇಲ್ಲಿ ಒಂದು ಸಮುದಾಯದ ವಿರುದ್ಧ ದ್ವೇಷ ರಾಜಕಾರಣ ಕಾಣುತ್ತಿದೆ ಎಂದರು.

ಯಾರಾದರೂ ಕಾನೂನು ಮೀರಿ ನಡೆದರೆ ಕ್ರಮ ಕೈಗೊಳ್ಳಬೇಕು.‌ ಅದನ್ನು ಬಿಟ್ಟು ಹೋರಾಟ ಮಾಡುವುದೇ ಬೇಡ ಎಂದರೆ ಹೇಗೆ? ನಾಳೆ ಬದುಕುವುದು ಬೇಡ, ಊಟ ಮಾಡುವುದು ಬೇಡ, ನೀರು ಕುಡಿಯುವುದು ಬೇಡ ಅಂತಾನೂ ಅನ್ನಬಹುದು ಎಂದು‌ ಬಸವರಾಜ ಹೊರಟ್ಟಿ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ರು.

Intro:ಧಾರವಾಡ: ತಿದ್ದುಪಡಿ ಕಾಯಿದೆ ಬಹಳ ಸರಳ ಅಂತಾ ಮೋದಿ ಸರ್ಕಾರ ತಿಳಿದಿಕೊಂಡಿತ್ತು. ಜನರ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವ ಕೆಲಸಕ್ಕೆ ನರೇಂದ್ರ ಮೋದಿ ಸರ್ಕಾರ ಹೋಗಲಿಲ್ಲ, ಕಾನೂನು ತರುವ ಮೊದಲು ಸಾಧಕ-ಬಾಧಕಗಳ ಬಗ್ಗೆ ತಿಳಿವಳಿಕೆ ಮಾಡಬೇಕಿತ್ತು ಎಂದು ಪೌರತ್ವ ತಿದ್ದುಪಡಿ ಕಾಯಿದೆ ಜಾರಿ ವಿಚಾರಕ್ಕೆ ಧಾರವಾಡದಲ್ಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಪ್ರತಿಕ್ರಿಯಿಸಿದ್ದಾರೆ.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದರೆ ಕೇಂದ್ರ ಸರ್ಕಾರ ನಮನ್ನು ಯಾರೂ ಕೇಳುವವರಿಲ್ಲ ಎನ್ನುವ ಭಾವನೆಯಲ್ಲಿದೆ. ಆ ಕಾಯಿದೆಯಲ್ಲಿ ಒಳ್ಳೆಯದು ಕೆಟ್ಟದು ಎರಡೂ ಇದೆ.‌ ಆದರೆ ಇಲ್ಲಿ ಒಂದು ಸಮುದಾಯದ ವಿರುದ್ಧ ದ್ವೇಷದ ರಾಜಕಾರಣ ಕಾಣುತ್ತಿದೆ. ಪ್ರತಿಭಟನೆ ಮಾಡುವುದು ಜನ್ಮಸಿದ್ಧ ಹಕ್ಕು ಎಂದಿದ್ದಾರೆ.

*ಪ್ರತಿಭಟಿಸುವ ಹಕ್ಕು ಹತ್ತಿಕ್ಕುವುದು ಡಿಕ್ಟೆರ್‌ಶಿಪ್ ಆಗುತ್ತದೆ*..Body:ಯಾರಾದರೂ ಕಾನೂನು ಮೀರಿ ನಡೆದರೆ ಕ್ರಮ ಕೈಗೊಳ್ಳಬೇಕು.‌ ಅದನ್ನು ಬಿಟ್ಟು ಹೋರಾಟ ಮಾಡುವುದೇ ಬೇಡ ಎಂದರೆ ಹೇಗೆ? ನಾಳೆ ಬದುಕುವುದು ಬೇಡ, ಊಟ ಮಾಡುವುದು ಬೇಡ, ನೀರು ಕುಡಿಯುವುದು ಬೇಡ ಅಂತಾನೂ ಅನ್ನಬಹುದು ಎಂದು‌ ಅಸಮಾಧಾನ ಹೊರಹಾಕಿದ್ದಾರೆ...

ಬೈಟ್: ಬಸವರಾಜ ಹೊರಟ್ಟಿ, ಮಾಜಿ ಸಭಾಪತಿConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.