ETV Bharat / state

ರೈತನ ಮೇಲೆ ಎರಗಿದ ಕರಡಿ... ಅನ್ನದಾತ ಗಂಭೀರ! - Bear attack on farmer in Kalaghatgi,

ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರೈತನ ಮೇಲೆ ಕರಡಿ ದಾಳಿ ಮಾಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

ರೈತನ ಮೇಲೆ ಎರಗಿದ ಕರಡಿ
author img

By

Published : Oct 21, 2019, 8:12 PM IST

ಹುಬ್ಬಳ್ಳಿ: ಕರಡಿಯೊಂದು ಏಕಾಏಕಿ ದಾಳಿ ನಡೆಸಿದ ಪರಿಣಾಮ ರೈತನೊರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಘಟಗಿ ತಾಲೂಕಿನ ತಂಬೂರ ಗ್ರಾಮದಲ್ಲಿ ನಡೆದಿದೆ.

ತಂಬೂರ ಗ್ರಾಮದ ಗಂಗು ಏಡಗೆ (32) ಕರಡಿ ದಾಳಿಗೆ ಗಾಯಗೊಂಡಿರುವ ರೈತ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕರಡಿ ದಾಳಿ ಮಾಡಿದೆ. ಪರಿಣಾಮ ರೈತನಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್​ಗೆ ದಾಖಲು ಮಾಡಲಾಗಿದೆ.

ಈ ಸಂಬಂಧ ಕಲಘಟಗಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಹುಬ್ಬಳಿBody:ಹುಬ್ಬಳ್ಳಿ:- ಕರಡಿಯೊಂದು ಏಕಾಏಕಿ ದಾಳಿ ನಡೆಸಿದ ಪರಿಣಾಮ ರೈತನೊರ್ವ ಗಾಯಗೊಂಡಿರವ ಘಟನೆ ಕಲಘಟಗಿ ತಾಲೂಕಿನ ತಂಬೂರ ಗ್ರಾಮದಲ್ಲಿ ನಡೆದಿದೆ.ತಂಬೂರ ಗ್ರಾಮದ ಗಂಗು ಏಡಗೆ(೩೨) ಕರಡಿ ದಾಳಿಗೆ ಗಾಯಗೊಂಡ ರೈತ, ಹೊಲದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಏಕಾಏಕಿ ಕರಡಿ' ದಾಳಿ ಮಾಡಿದೆ.ಪರಿಣಾಮ ರೈತನಿಗೆ ಗಂಭೀರಗಾಯಗಳಾಗಿದ್ದು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಕಲಘಟಗಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

___________,_________________

ಹುಬ್ಬಳ್ಳಿ:- ಸ್ಟ್ರಿಂಜರ ಯಲ್ಲಪ್ ಕುಂದಗೋಳ
Conclusion:ಯಲ್ಲಪ್ ಕುಂದಗೊಳ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.