ETV Bharat / state

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಲಾ ಶಿಕ್ಷಕರಿಂದ​ ಪ್ರತಿಭಟನೆ - ಬೃಹತ್ ಪ್ರತಿಭಟನ ಮೆರವಣಿಗೆ

ಬೆಳಗಾವಿ ವಿಭಾಗ ಮಟ್ಟದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು.

ಪ್ರತಿಭಟನ ಮೆರವಣಿಗೆ
author img

By

Published : Nov 5, 2019, 3:04 PM IST

ಧಾರವಾಡ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ವಿಭಾಗ ಮಟ್ಟದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಬೃಹತ್ ಪ್ರತಿಭಟನ ಮೆರವಣಿಗೆ ನಡೆಸಲಾಯಿತು.

ನಗರದ ನೌಕರರ ಸಂಘದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಆಲೂರು ವೆಂಕಟರಾವ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ಸೇರಿತು. ಅಲ್ಲಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಗೆ ಬಂದು ಪ್ರತಿಭಟನಾ ಮೆರವಣಿಗೆ ಮುಕ್ತಾಯಗೊಂಡಿತು.

ಪ್ರಾಥಮಿಕ ಶಾಲಾ ಶಿಕ್ಷಕರ ಬೃಹತ್ ಪ್ರತಿಭಟನಾ ಮೆರವಣಿಗೆ

ಬೆಳಗಾವಿ ವಿಭಾಗದಲ್ಲಿ ಅಮಾನತುಗೊಂಡಿರೋ ಶಿಕ್ಷಕರನ್ನು ಕೆಲಸಕ್ಕೆ ಮರು ನಿಯೋಜನೆಗೊಳಿಸುವುದು. ತಡೆ ಹಿಡಿಯಲಾಗಿರುವ ವೇತನ ಬಡ್ತಿ ಕೊಡುವುದು. ಬೆಳಗಾವಿ ವಿಭಾಗ ಮಟ್ಟದ ಎಲ್ಲಾ ಅಮಾನತು ಪ್ರಕರಣಗಳನ್ನು ತಕ್ಷಣವೇ ರದ್ದುಗೊಳಿಸಬೇಕು. ಭಯಮುಕ್ತ ಕಲಿಕಾ ವಾತಾವರಣ ನಿರ್ಮಾಣವಾಗಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

Intro:ಧಾರವಾಡ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ವಿಭಾಗ ಮಟ್ಟದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಧಾರವಾಡದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಯನ್ನು ನಡೆಸಲಾಯಿತು.

ನಗರದ ನೌಕರರ ಸಂಘದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಆಲೂರು ವೆಂಕಟರಾವ್ ವೃತ್ತದ, ಜಿಲ್ಲಾಧಿಕಾರಿ ಕಚೇರಿವರೆಗೆ ಆಗಮಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕೆಲವೊತ್ತು ಪ್ರತಿಭಟಿಸಿದರು. ಅಲ್ಲಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಗೆ ಬಂದು ಪ್ರತಿಭಟನಾ ಮೆರವಣಿಗೆ ಮುಕ್ತಾಯಗೊಂಡಿತು.Body:ಬೆಳಗಾವಿ ವಿಭಾಗದಲ್ಲಿ ಅಮಾನತ್ತುಗೊಂಡಿರೋ ಶಿಕ್ಷಕರನ್ನು ಕೆಲಸಕ್ಕೆ ಮರು ನಿಯೋಜನೆಗೊಳಿಸುವುದು. ತಡೆ ಹಿಡಿಯಲಾಗಿರುವ ವೇತನ ಬಡ್ತಿ ಕೊಡುವುದು. ಬೆಳಗಾವಿ ವಿಭಾಗ ಮಟ್ಟದ ಎಲ್ಲಾ ಅಮಾನತ್ತು ಪ್ರಕರಣಗಳನ್ನು ತಕ್ಷಣವೇ ರದ್ದುಗೊಳಿಸಬೇಕು. ಭಯಮುಕ್ತ ಕಲಿಕಾ ವಾತಾವರಣ ನಿರ್ಮಾಣವಾಗಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗೆ ಆಗ್ರಹಿಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.