ETV Bharat / state

ಹುಬ್ಬಳ್ಳಿಯಲ್ಲಿ ಬೈಕ್ ಅಪಘಾತ: ಮಗ ಸಾವು, ತಾಯಿಗೆ ಗಂಭೀರ - Bike rider dies in Kiresuru village

ನವಲಗುಂದ ಕಡೆಗೆ ಹೋಗುತ್ತಿದ್ದ ಬೈಕ್ ಸವಾರ ಮತ್ತು ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಇನ್ನೊಂದು ವಾಹನದ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

bike-accident-in-hubballi
ಅಪಘಾತ
author img

By

Published : Sep 19, 2021, 9:28 PM IST

Updated : Sep 19, 2021, 9:53 PM IST

ಹುಬ್ಬಳ್ಳಿ: ನಗರದ ಹೊರವಲಯದ ಕಿರೇಸೂರ ಗ್ರಾಮದ ಬಳಿ ಎರಡು ಬೈಕ್​ಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದೆ.

ಹುಬ್ಬಳ್ಳಿಯಲ್ಲಿ ಬೈಕ್ ಅಪಘಾತ

ನವಲಗುಂದ ಕಡೆಗೆ ಹೋಗುತ್ತಿದ್ದ ಬೈಕ್ ಸವಾರ ಮತ್ತು ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಇನ್ನೊಂದು ಬೈಕ್​ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಲ್ಲದೆ, ತಾಯಿ ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಗಾಣಾಳು ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ಇಬ್ಬರು‌ ಯುವಕರು ಸಾವು

Last Updated : Sep 19, 2021, 9:53 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.