ETV Bharat / state

ಟ್ರ್ಯಾಕ್ಟರ್​ಗೆ ಡಿಕ್ಕಿ: ಬೈಕ್​​​ ಸವಾರ ಸ್ಥಳದಲ್ಲೇ ಸಾವು

author img

By

Published : Dec 12, 2019, 3:00 PM IST

ಧಾರವಾಡ ತಾಲೂಕಿನ ನಿಗದಿ ಗ್ರಾಮದಲ್ಲಿ ಟ್ರ್ಯಾಕ್ಟರ್​ ಮತ್ತು ದ್ವಿಚಕ್ರ​ ವಾಹನದ ನಡುವೆ ಡಿಕ್ಕಿ ಸಂಭವಿಸಿ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

bike-and-tractor-accident-in-dharwad
ಮೃತ ಸೈಯದ್​ ರೆಹಮಾನ್

ಧಾರವಾಡ: ಕಬ್ಬಿನ್ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ನಿಗದಿ ಗ್ರಾಮದಲ್ಲಿ ನಡೆದಿದೆ.

bike-and-tractor-accident-in-dharwad
ಮೃತ ಸೈಯದ್​ ರೆಹಮಾನ್

ಕಲಘಟಗಿ ತಾಲೂಕಿನ ಹುಲಕೊಪ್ಪ ಗ್ರಾಮದ ಯುವಕ ಸೈಯದ್ ರೆಹಮಾನ್ ಬಳಿಗೇರ ಮೃತ ದುರ್ದೈವಿಯಾಗಿದ್ದಾನೆ. ಹುಲಕೊಪ್ಪ ಗ್ರಾಮದಿಂದ ಧಾರವಾಡದ ಕಡೆಗೆ ಹೊರಟಿದ್ದ ವೇಳೆ ಈ ದುರ್ಘಟನೆ‌ ಸಂಭವಿಸಿದೆ.

ಇನ್ನಿಬ್ಬರು ಸವಾರರಿಗೆ ಸಣ್ಣ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Intro:ಧಾರವಾಡ: ಕಬ್ಬಿನ್ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ನಿಗದಿ ಗ್ರಾಮದಲ್ಲಿ ನಡೆದಿದೆ.

ಕಲಘಟಗಿ ತಾಲೂಕಿನ ಹುಲಕೊಪ್ಪ ಗ್ರಾಮದ ಯುವಕ ಸೈಯದ್ ರೆಹಮಾನ್ ಬಳಿಗೇರ ಮೃತ ದುರ್ದೈವಿಯಾಗಿದ್ದು, ಹುಲಕೊಪ್ಪ ಗ್ರಾಮದಿಂದ ಧಾರವಾಡದ ಕಡೆಗೆ ಹೊರಟಿದ್ದ ವೇಳೆ ಈ ದುರ್ಘಟನೆ‌ ಸಂಭವಿಸಿದೆ...Body:ಬೈಕ್ ನಲ್ಲಿದ್ದ ಇನ್ನಿಬ್ಬರು ಯುವಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಧಾರವಾಡ ಗ್ರಾಮಿಣ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ..Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.