ETV Bharat / state

ರೈಲ್ವೆ ಹಳಿ ಬಳಿ ರಿಕ್ಷಾ ಚಾಲಕನ ಶವ ಪತ್ತೆ... ಆತ್ಮಹತ್ಯೆ ಶಂಕೆ

ರೈಲ್ವೆ ಹಳಿಯ ಬಳಿ ರಿಕ್ಷಾ ಚಾಲಕರೊಬ್ಬರ ಮೃತದೇಹ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ರಿಕ್ಷಾ ಚಾಲಕ
author img

By

Published : Aug 24, 2019, 3:46 AM IST

ಮಂಗಳೂರು: ತಾಲೂಕಿನ ಹಳೆಯಂಗಡಿಯ ಕೊಪ್ಪಲ ಎಂಬಲ್ಲಿ ರೈಲ್ವೆ ಹಳಿಯ ಬಳಿ ರಿಕ್ಷಾ ಚಾಲಕರೊಬ್ಬರ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಕೊಳುವೈಲು ನಿವಾಸಿ ನವೀನ್ ಕರ್ಕಡ (44 ) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಅನುಮಾನ ವ್ಯಕ್ತವಾಗಿದೆ. ಈ ಕುರಿತು ರೈಲ್ವೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಗಳೂರು: ಮಂಗಳೂರು ತಾಲೂಕಿನ ಹಳೆಯಂಗಡಿಯ ಕೊಪ್ಪಲ ಎಂಬಲ್ಲಿ ರೈಲ ಹಳಿಯ ಬಳಿ ರಿಕ್ಷಾ ಚಾಲಕರೊಬ್ಬರ ಮೃತದೇಹ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.Body:

ಕೊಳುವೈಲು ನಿವಾಸಿ ನವೀನ್ ಕರ್ಕಡ (44 ) ಮೃತರು. ಹಳೆಯ ಯಂಗಡಿಯಲ್ಲಿ ರಿಕ್ಷಾ ಚಾಲನೆ ಮಾಡುತ್ತಿದ್ದ ಇವರ ಮೃತದೇಹ ರೈಲ್ವೆ ಹಳಿ ಬಳಿ ಪತ್ತೆಯಾಗಿದ್ದು ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರಬಹುದೆಂದು ಶಂಕಿಸಲಾಗಿದೆ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Reporter- VinodpuduConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.