ಹುಬ್ಬಳ್ಳಿ: ಹು-ಧಾ ಮಹಾನಗರ ಸಂಚಾರ ಮತ್ತು ಅಪರಾಧ ವಿಭಾಗದ ಪೊಲೀಸ್ ಉಪ ಆಯುಕ್ತರಾಗಿ ಬಿ.ಎಸ್.ನೇಮಗೌಡ ಅವರು ಅಧಿಕಾರ ವಹಿಸಿಕೊಂಡರು.
ಬಿ.ಎಸ್.ನೇಮಗೌಡ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ವಿಜಯಪುರ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಈ ಹಿಂದೆಯೂ ಕೂಡ ಹು-ಧಾ ಮಹಾನಗರ ಸಂಚಾರ ಮತ್ತು ಅಪರಾಧ ವಿಭಾಗದ ಉಪ ಆಯುಕ್ತರಾಗಿ ಉತ್ತಮ ಸೇವೆ ಸಲ್ಲಿಸಿದ್ದರು.
ಇದೀಗ ಮತ್ತೇ ಬಿ.ಎಸ್.ನೇಮಗೌಡ ಅವರು ಡಿಸಿಪಿಯಾಗಿ ಹು-ಧಾ ಮಹಾನಗರದಲ್ಲಿ ಸೇವೆಗೆ ಅಣಿಯಾಗುತ್ತಿದ್ದಾರೆ.