ETV Bharat / state

ಸರ್ಕಾರಿ ಬಸ್ - ಕ್ಯಾಂಟರ್ ಮುಖಾಮುಖಿ ಡಿಕ್ಕಿ: ರಸ್ತೆ ಸಂಚಾರ ಅಸ್ತವ್ಯಸ್ತ - Accident 2020

ಹುಬ್ಬಳ್ಳಿ-ಬೆಳಗಾವಿ ಎಕ್ಸ್​ಪ್ರೆಸ್ ಬಸ್​ಗೆ ಕಬ್ಬಿಣದ ರಾಡ್​ಗಳನ್ನ ತುಂಬಿದ್ದ ಕ್ಯಾಂಟರ್ ಡಿಕ್ಕಿ ಹೊಡೆದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

hubli
ಸರ್ಕಾರಿ ಬಸ್ ಮತ್ತು ಕ್ಯಾಂಟರ್ ಮುಖಾಮುಖಿ ಡಿಕ್ಕಿ
author img

By

Published : Mar 18, 2020, 9:52 PM IST

ಹುಬ್ಬಳ್ಳಿ: ಸರ್ಕಾರಿ ಬಸ್ ಮತ್ತು ಕ್ಯಾಂಟರ್ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗ ನಡೆದಿದೆ.

ಹುಬ್ಬಳ್ಳಿ - ಬೆಳಗಾವಿ ಎಕ್ಸ್​ಪ್ರೆಸ್ ಬಸ್​ಗೆ ಕಬ್ಬಿಣದ ರಾಡ್​ಗಳನ್ನ ತುಂಬಿದ್ದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಘಟನೆಯಿಂದಾಗಿ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು‌.

ಸರ್ಕಾರಿ ಬಸ್ ಮತ್ತು ಕ್ಯಾಂಟರ್ ಮುಖಾಮುಖಿ ಡಿಕ್ಕಿ

ಘಟನೆಯಲ್ಲಿ ಕ್ಯಾಂಟರ್​​​ಗೆ ಚಾಲಕನ‌ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ‌ಈ ಸಂಬಂಧ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.