ಹುಬ್ಬಳ್ಳಿ: ಬೈಕ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ, ತಾಲೂಕಿನ ಅದರಗುಂಚಿ ಗ್ರಾಮದ ಬಳಿ ನಡೆದಿದೆ. ಕೊಟಗೊಂಡಹುಣಸಿ ಗ್ರಾಮದ ನಿವಾಸಿ ಮಂಜುನಾಥ ಯಲ್ಲಪ್ಪ ಸರಾವರಿ (24) ಮೃತ ದುರ್ದೈವಿಯಾಗಿದ್ದು, ತನ್ನ ಗ್ರಾಮದಿಂದ ನೂಲ್ವಿಗೆ ಗ್ರಾಮಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ. ಇನ್ನು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಂಜುನಾಥ, ಆಸ್ಪತ್ರೆಗೆ ತೆರಳುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾನೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಹಾಗೂ ಕಾರು ನಡುವೆ ಡಿಕ್ಕಿ... ಬೈಕ್ ಸವಾರರ ಸಾವು - ಹುಬ್ಬಳ್ಳಿಯಲ್ಲಿ ಬೈಕ್ ಹಾಗೂ ಕಾರು ನಡುವೆ ಡಿಕ್ಕಿ
ಬೈಕ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ ಬೈಕ್ ಸವಾರರು ಮೃತಪಟ್ಟಿರುವ ಘಟನೆ, ಅದರಗುಂಚಿ ಗ್ರಾಮದ ಬಳಿ ನಡೆದಿದೆ.
ಬೈಕ್ ಹಾಗೂ ಕಾರು ನಡುವೆ ಡಿಕ್ಕಿ
ಹುಬ್ಬಳ್ಳಿ: ಬೈಕ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ, ತಾಲೂಕಿನ ಅದರಗುಂಚಿ ಗ್ರಾಮದ ಬಳಿ ನಡೆದಿದೆ. ಕೊಟಗೊಂಡಹುಣಸಿ ಗ್ರಾಮದ ನಿವಾಸಿ ಮಂಜುನಾಥ ಯಲ್ಲಪ್ಪ ಸರಾವರಿ (24) ಮೃತ ದುರ್ದೈವಿಯಾಗಿದ್ದು, ತನ್ನ ಗ್ರಾಮದಿಂದ ನೂಲ್ವಿಗೆ ಗ್ರಾಮಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ. ಇನ್ನು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಂಜುನಾಥ, ಆಸ್ಪತ್ರೆಗೆ ತೆರಳುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾನೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Intro:HubliBody:ಬೈಕ್,ಕಾರ್ ನಡುವೆ ಡಿಕ್ಕಿ:ಸವಾರ ಸಾವು
ಹುಬ್ಬಳ್ಳಿ:- ಬೈಕ್ ಹಾಗೂ ಕಾರು ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ತಾಲೂಕಿನ ಅದರಗುಂಚಿ ಗ್ರಾಮದ ಹತ್ತಿರ ನಡೆದಿದೆ. ಕೊಟಗೊಂಡಹುಣಸಿ ಗ್ರಾಮದ ನಿವಾಸಿ ಮಂಜುನಾಥ ಯಲ್ಲಪ್ಪ ಸರಾವರಿ (24) ಮೃತ ದುರ್ದೈವಿ,ಈತನು ತನ್ನ ಗ್ರಾಮದಿಂದ ನೂಲ್ವಿಗೆ ಗ್ರಾಮಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ. ಇನ್ನೂ ಅಪಘಾತದಲ್ಲಿ ಮಂಜುನಾಥನಿಗೆ ಗಂಭೀರ ಗಾಯ ಗಳಾಗಿದ್ದವು ಸ್ಥಳಿಯರ ಸಹಾಯದಿಂದ ಆಸ್ಪತ್ರೆಗೆ ತೆರಳುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾನೆ. ಇನ್ನು ಈ ಕುರಿತು ಗ್ರಾಮೀಣ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.....
___________________________
Yallappa kundagol
HubliConclusion:Yallappa kundagol