ETV Bharat / state

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿಗೂ ಕೊರೊನಾ ಸೋಂಕು - ಪ್ರಹ್ಲಾದ್ ಜೋಶಿಗೆ ಕೋವಿಡ್​​

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಇದಕ್ಕೆ ಸಂಬಂಧಿಸಿದಂತೆ ಅವರು ಟ್ವೀಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ

Central minister Pralhad Joshi
Central minister Pralhad Joshi
author img

By

Published : Oct 7, 2020, 8:25 PM IST

ಹುಬ್ಬಳ್ಳಿ: ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಹ್ಲಾದ್​ ಜೋಶಿ ಅವರಿಗೂ ಮಹಾಮಾರಿ ಕೊರೊನಾ ವೈರಸ್​ ದೃಢಪಟ್ಟಿದೆ.

  • ಆತ್ಮೀಯರೆ
    ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇರುವದಿಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ.

    I have tested positive for #COVID19 . As I am asymptomatic, as per doctor's advise I am in home quarantine.

    — Pralhad Joshi (@JoshiPralhad) October 7, 2020 " class="align-text-top noRightClick twitterSection" data=" ">

ಇದಕ್ಕೆ ಸಂಬಂಧಿಸಿದಂತೆ ಫೇಸ್​​ಬುಕ್​, ಟ್ವೀಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು, ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದ್ದು, ಯಾವುದೇ ರೋಗ ಲಕ್ಷಣಗಳು ಇರುವುದಿಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ.‌

ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್​ ಶಾ, ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವ ಈಶ್ವರಪ್ಪ ಸೇರಿದಂತೆ ಅನೇಕರಿಗೆ ಕೊರೊನಾ ಸೋಂಕು ತಗುಲಿದ್ದು, ಅದರಿಂದ ಅವರು ಗುಣಮುಖರಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.