ETV Bharat / state

ಸಚಿವ ಸಂಪುಟ ವಿಸ್ತರಣೆ ಸಿಎಂ‌ ಹಾಗೂ ದೆಹಲಿಯ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ : ಸುಧಾಕರ್ - ಕರ್ನಾಟಕ ಸಚಿವ ಸುಧಾಕರ,

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ‌ ಹಾಗೂ ದೆಹಲಿಯ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದ ಸಚಿವ ಸುಧಾಕರ ತಿಳಿಸಿದರು.

CM and Delhi leaders decide on cabinet expansion, CM and Delhi leaders decide on cabinet expansion says Sudhakar, Karnataka minister Sudhakar, Karnataka minister Sudhakar news, ಸಚಿವ ಸಂಪುಟ ವಿಸ್ತರಣೆ ಸಿಎಂ‌ ಹಾಗೂ ದೆಹಲಿಯ ನಾಯಕರು ತೀರ್ಮಾನ, ಸಚಿವ ಸಂಪುಟ ವಿಸ್ತರಣೆ ಸಿಎಂ‌ ಹಾಗೂ ದೆಹಲಿಯ ನಾಯಕರು ತೀರ್ಮಾನ ಎಂದ ಸುಧಾಕರ, ಕರ್ನಾಟಕ ಸಚಿವ ಸುಧಾಕರ, ಕರ್ನಾಟಕ ಸಚಿವ ಸುಧಾಕರ ಸುದ್ದಿ,
ಸಚಿವ ಸಂಪುಟ ವಿಸ್ತರಣೆ ಸಿಎಂ‌ ಹಾಗೂ ದೆಹಲಿಯ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದ ಸುಧಾಕರ
author img

By

Published : Nov 21, 2020, 6:19 PM IST

ಧಾರವಾಡ: ಕೊರೊನಾ ಎರಡನೇ ಅಲೆ ವಿಶ್ವದಲ್ಲಿ ಎಲ್ಲ ಕಡೆ ಬರುತ್ತೆ. ಈಗಾಗಲೇ ದೆಹಲಿ, ಅಹಮದಬಾದ್‌ನಲ್ಲಿ ಬಂದಿದೆ. ಎರಡನೇ ಅಲೆ 45 ದಿನದಿಂದ ಎರಡು ತಿಂಗಳು ಬಳಿಕ ಬರಲಿದೆ. ಬಂದೇ ಬರುತ್ತೇ ಎನ್ನುವುದೇನಿಲ್ಲ ಎಂದು ಧಾರವಾಡದಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್

ಸಚಿವ ಸಂಪುಟ ವಿಸ್ತರಣೆ ಸಿಎಂ‌ ಹಾಗೂ ದೆಹಲಿಯ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದ ಸುಧಾಕರ

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದು ನಮ್ಮ ಜನರ ನಡವಳಿಕೆ ಮೇಲೆ ಆಧಾರವಾಗಿದೆ. ಮಾರ್ಗಸೂಚಿ ಅನ್ವಯ ನಡೆದುಕೊಂಡರೇ ಎರಡನೇ ಅಲೆ ಬರುವುದು ಕಡಿಮೆ. ಗಂಭೀರವಾಗಿ ತೆಗೆದುಕೊಂಡು ನಿಯಮ ಅನಿಷ್ಠಾನಕ್ಕೆ ತರಬೇಕಿದೆ. ಜನ ಕೊರೊನಾ ಹೋಗಿದೆ ಎಂಬ ಭಾವನೆಯಲ್ಲಿದ್ದಾರೆ. ಲಸಿಕೆ ಸಿಗುವವರೆಗೂ ಕೊರೊನಾ ನಡವಳಿಕೆ ಸ್ವಾಭಾವಿಕವಾಗಿ ಬರಬೇಕು ಎಂದರು.

ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಮಾತನಾಡಿದ ಅವರು, ಸಿಎಂ‌ ಹಾಗೂ ದೆಹಲಿಯ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ. ಪದೇ ಪದೆ ವ್ಯಾಖ್ಯಾನ ಮಾಡುವುದು ಸರಿಯಲ್ಲ ಎಂದು‌ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಾಲೇಜ್ ಆರಂಭ ಬಳಿಕ ಸೋಂಕು ಹೆಚ್ಚಳ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, 120 ರಿಂದ 130 ಜನರಿಗೆ ಮಾತ್ರ ಬಂದಿದೆ ಅಂತಾ ಮಾಹಿತಿ. ಯುವಕರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿದೆ. ಅವರ ಶೈಕ್ಷಣಿಕ ಭವಿಷ್ಯ ರೂಪಿಸುವುದು ಸರ್ಕಾರದ ಜವಾಬ್ದಾರಿ ಆಗಿದೆ. ಈ ಜವಾಬ್ದಾರಿ ಹಿನ್ನೆಲೆ ಕಾಲೇಜ್ ಆರಂಭ ಮಾಡಿದ್ದೇವೆ. ಸೋಂಕು ಹೆಚ್ಚಳ ಆದರೆ ಮತ್ತೆ ಕಾಲೇಜ್ ಬಂದ್ ಮಾಡುತ್ತೇವೆ ಎಂದು ಸಚಿವರು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.