ಧಾರವಾಡ : ಉಸಿರಾಟದ ತೊಂದರೆಯಿಂದ ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ, ಕವಿ, ನಾಡೋಜ ಡಾ. ಚೆನ್ನವೀರ ಕಣವಿ ಅವರು ಶೀಘ್ರ ಗುಣಮುಖರಾಗಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಪ್ರಾರ್ಥಿಸಿದ್ದಾರೆ.
-
ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ|| ಚೆನ್ನವೀರ ಕಣವಿ ಅವರು ಉಸಿರಾಟದ ತೊಂದರೆಯಿಂದ ಧಾರವಾಡದ SDM ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಕುರಿತು ಅವರ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಡಾ|| ಚೆನ್ನವೀರ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುತ್ತೇನೆ. pic.twitter.com/v2vVky003C
— Basavaraj S Bommai (@BSBommai) January 16, 2022 " class="align-text-top noRightClick twitterSection" data="
">ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ|| ಚೆನ್ನವೀರ ಕಣವಿ ಅವರು ಉಸಿರಾಟದ ತೊಂದರೆಯಿಂದ ಧಾರವಾಡದ SDM ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಕುರಿತು ಅವರ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಡಾ|| ಚೆನ್ನವೀರ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುತ್ತೇನೆ. pic.twitter.com/v2vVky003C
— Basavaraj S Bommai (@BSBommai) January 16, 2022ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ|| ಚೆನ್ನವೀರ ಕಣವಿ ಅವರು ಉಸಿರಾಟದ ತೊಂದರೆಯಿಂದ ಧಾರವಾಡದ SDM ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಕುರಿತು ಅವರ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಡಾ|| ಚೆನ್ನವೀರ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುತ್ತೇನೆ. pic.twitter.com/v2vVky003C
— Basavaraj S Bommai (@BSBommai) January 16, 2022
ಕಣವಿ ಅವರ ಕುಟುಂಬ ಸದಸ್ಯರೊಂದಿಗೆ ಭಾನುವಾರ ಮಾತನಾಡಿರುವ ಸಿಎಂ, ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಡಾ. ಚೆನ್ನವೀರ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿಗೆ ಕೊರೊನಾ.. ಆರೋಗ್ಯ ಸ್ಥಿತಿ ಸ್ಥಿರ
ಅನಾರೋಗ್ಯವೆಂದು ಆಸ್ಪತ್ರೆಗೆ ತೆರಳಿದಾಗ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಕಣವಿ ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.