ETV Bharat / state

ಪ್ರಧಾನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ.. ದೂರು ದಾಖಲು! - ಈಟಿವಿ ಭಾರತ ಕನ್ನಡ

ಪ್ರಧಾನಿ ಮೋದಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿರುವುದಾಗಿ ತಿಳಿದು ಬಂದಿದೆ.

PM Modi
ದೂರು ದಾಖಲು
author img

By

Published : Dec 31, 2022, 1:55 PM IST

ಧಾರವಾಡ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪ ಕೇಳಿಬಂದಿದೆ. ವ್ಯಕ್ತಿಯೊಬ್ಬ ಮೋದಿ ಅವರ ಕುರಿತು ಅವಾಚ್ಯ ಶಬ್ದಗಳಿಂದ ನಿಂದಿಸಿ, ವಾಯ್ಸ್​ ಮೆಸೇಜ್​ ಕಳುಹಿಸಿದ್ದ ಎಂದು ಆರೋಪಿಸಲಾಗಿದೆ. ಈ ಸಂಬಂಧ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಹೊಸ ವರ್ಷಾಚರಣೆಗೆ ಸಿದ್ಧತೆ: ಹೋಟೆಲ್, ಪಬ್, ಬಾರ್ & ರೆಸ್ಟೋರೆಂಟ್ ಟೆರೇಸ್​ಗಳಿಗೆ ನೋ ಎಂಟ್ರಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.