ETV Bharat / state

ಧಾರವಾಡದಲ್ಲಿ ಕಾಂಗ್ರೆಸ್​​ ಕಾರ್ಯಕರ್ತರ ವಿನೂತನ ರೀತಿಯ ಪ್ರತಿಭಟನೆ - ಉಳ್ಳಾಗಡ್ಡಿ ಮಾಲೆ ಧರಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು

ಈರುಳ್ಳಿ ಬೆಲೆ ಏರಿಕೆ ಹಿನ್ನೆಲೆ ಇಂದು ಧಾರವಾಡದಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಈರುಳ್ಳಿ ಮಾಲೆ ಧರಿಸಿಕೊಂಡು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

congress activists protest in a different way
ಈರುಳ್ಳಿ ಮಾಲೆ ಧರಿಸಿ ಪ್ರತಿಭಟಿಸಿದ ಕಾಂಗ್ರೆಸ್​ ಕಾರ್ಯಕರ್ತರು
author img

By

Published : Dec 14, 2019, 5:24 PM IST

ಧಾರವಾಡ: ಈರುಳ್ಳಿ ಬೆಲೆ ಹೆಚ್ಚಳ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಧಾರವಾಡದ ವಿವೇಕಾನಂದ ವೃತ್ತದಲ್ಲಿ ಉಳ್ಳಾಗಡ್ಡಿ ಮಾಲೆ ಧರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ವಿವೇಕಾನಂದ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಉಳ್ಳಾಗಡ್ಡಿ ಮಾಲೆ ಧರಿಸಿ ವಿನೂತನ ಪ್ರತಿಭಟನೆ ನಡೆಸಿ ಬಿಜೆಪಿ ಬಡ ಕುಟುಂಬಗಳಿಗೆ ಟೋಪಿ ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈರುಳ್ಳಿ ಮಾಲೆ ಧರಿಸಿ ಪ್ರತಿಭಟಿಸಿದ ಕಾಂಗ್ರೆಸ್​ ಕಾರ್ಯಕರ್ತರು

ಈರುಳ್ಳಿ ಮಾಲೆ ಮತ್ತು ಗ್ಯಾಸ್ ಸಿಲಿಂಡರ್ ಇಟ್ಟುಕೊಂಡು ಕೇಂದ್ರದ ವಿರುದ್ದ ಅಸಮಾಧಾನ ಹೊರಹಾಕಿದ ಕಾರ್ಯಕರ್ತರು, 15 ಲಕ್ಷ ರೂ ಎಲ್ಲರಿಗೂ ನೀಡುತ್ತೇವೆ ಎಂದು ಹೇಳಿ ಮೋದಿ ಸರ್ಕಾರ ಮೋಸ ಮಾಡಿದೆ. ಅದಲ್ಲದೇ ಗ್ಯಾಸ್ ಸಬ್ಸಿಡಿ ಮತ್ತು ಜಿ.ಎಸ್.ಟಿ ಮೂಲಕ ನಮ್ಮಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

Intro:ಧಾರವಾಡ: ಉಳ್ಳಾಗಡ್ಡಿ ಬೆಲೆ ಹೆಚ್ಚಳ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಧಾರವಾಡದ ವಿವೇಕಾನಂದ ವೃತ್ತದಲ್ಲಿ ಉಳ್ಳಾಗಡ್ಡಿ ಮಾಲೆ ಧರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ವಿವೇಕಾನಂದ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿ, ಬಿಜೆಪಿಯಿಂದ ಬಿಪಿಎಲ್ ಕುಟುಂಬಗಳಿಗೆ ಟೋಪಿ ಹಾಕಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು...Body:ಕಾಂಗ್ರೆಸ್ ಕಾರ್ಯಕರ್ತರು ಉಳ್ಳಾಗಡ್ಡಿ ಮಾಲೆ ಮತ್ತು ಸಿಲೆಂಡರ್ ಇಟ್ಟುಕೊಂಡು ಕೇಂದ್ರದ ವಿರುದ್ದ ಅಸಮಾಧಾನ ಹೊರಹಾಕಿದರು.15 ಲಕ್ಷ ಎಲ್ಲರಿಗೂ ಕೊಡ್ತೀವಿ ಅಂತ ಹೇಳಿದ್ರೂ ಕೊಡಲಿಲ್ಲ, ಗ್ಯಾಸ್ ಸಬ್ಸಿಡಿ ಮತ್ತು ಜಿ.ಎಸ್. ಟಿ ಮೂಲಕ ನಮ್ಮಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.