ETV Bharat / state

ಕಾಂಗ್ರೆಸ್ ಅರ್ಥವಿಲ್ಲದ ಆರೋಪ ಮಾಡ್ತಿದೆ: ಪ್ರಹ್ಲಾದ್​ ಜೋಶಿ - ಲೆಟೆಸ್ಟ್ ಹುಬ್ಬಳ್ಳಿ ನ್ಯೂಸ್

ಈ ಹಿಂದೆ ಹೆಚ್.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರಿಗೆ ಅಸಮಾಧಾನವಿತ್ತು. ಇದೀಗ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದಾರೆ. ಅದಕ್ಕೆ ಅರ್ಥವಿಲ್ಲದ ಆರೋಪ ಮಾಡುತ್ತಿದ್ದಾರೆಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದ್ದಾರೆ.

ಅರ್ಥವಿಲ್ಲದ ಆರೋಪವನ್ನು ಕಾಂಗ್ರೆಸ್ ಮಾಡುತ್ತಿದೆ : ಪ್ರಲ್ಹಾದ್ ಜೋಶಿ
author img

By

Published : Nov 3, 2019, 5:50 PM IST

ಹುಬ್ಬಳ್ಳಿ: ಈ ಹಿಂದೆ ಹೆಚ್.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರಿಗೆ ಅಸಮಾಧಾನವಿತ್ತು. ಇದೀಗ ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿರುವುದರಿಂದ ಕಾಂಗ್ರೆಸ್​ ಅರ್ಥವಿಲ್ಲದ ಆರೋಪ ಮಾಡುತ್ತಿದೆ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಕುಟುಕಿದ್ದಾರೆ.

ಅರ್ಥವಿಲ್ಲದ ಆರೋಪವನ್ನು ಕಾಂಗ್ರೆಸ್ ಮಾಡುತ್ತಿದೆ : ಪ್ರಹ್ಲಾದ್​ ಜೋಶಿ

ನಗರದಲ್ಲಿಂದು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಅನರ್ಹ ಶಾಸಕರ ಪರ ನೀಡಿದ್ದಾರೆ ಎನ್ನಲಾದ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಮೊದಲನೇಯದಾಗಿ ಹುಬ್ಬಳ್ಳಿಯಲ್ಲಿ ಕೋರ್ ಕಮಿಟಿ ಸಭೆ ನಡೆದಿಲ್ಲ. ಉಪಚುನಾವಣೆ ಹಿನ್ನಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಸಭೆ ನಡೆದಿದೆ ಎಂದು ಸ್ಪಷ್ಟಪಡಿಸಿದರು.

ಇನ್ನು ಈ ಹಿಂದೆಯೇ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಹೆಚ್.ಡಿ. ಕುಮಾರಸ್ವಾಮಿ ಮೇಲೆ ಅಸಮಾಧಾನವಿತ್ತು. ಆಗ ಸುಮ್ಮನೆ ಇದ್ದು ಇದೀಗ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿರುವುದರಿಂದ ಕಾಂಗ್ರೆಸ್​ನವರು ಕೆಲಸವಿಲ್ಲದೇ ಅರ್ಥವಿಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆಂದು ಹರಿಹಾಯ್ದರು.

ಸಮ್ಮಿಶ್ರ ಸರ್ಕಾರ ಪತನಕ್ಕೆ ಡಿ.ಕೆ.ಶಿವಕುಮಾರ ಕಾರಣವೆಂಬ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಜೋಶಿ, ಈ ವಿಷಯ ಕಾಂಗ್ರೆಸ್​ನವರದ್ದು, ಅವರಲ್ಲಿ ಆಂತರಿಕ ಸಮಸ್ಯೆಯಾಗಿದೆ. ಅಲ್ಲದೇ ರಮೇಶ್ ಜಾರಕಿಹೊಳಿ ಕಾಂಗ್ರೆಸ್​ನಿಂದ ಹೊರಬಂದವರು. ಹಾಗಾಗಿ ಕಾಂಗ್ರೆಸ್​ನ ಎಲ್ಲಾ ವಿಷಯಗಳು ಅವರಿಗೆ ಗೊತ್ತಿರುವುದರಿಂದ ಮಾತನಾಡಿರಬಹುದು ಎಂದರು.

Intro:HubliBody:ಅರ್ಥವಿಲ್ಲದ ಆರೋಪವನ್ನು ಕಾಂಗ್ರೆಸ್ ಮಾಡುತ್ತಿದೆ : ಜೋಶಿ

ಹುಬ್ಬಳ್ಳಿ:-ಈ ಹಿಂದೆ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರಿಗೆ ಅಸಮಾಧಾನವಿತ್ತು. ಇದೀಗ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದಾರೆ ಅದಕ್ಕೆ ಅರ್ಥವಿಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ನಗರದಲ್ಲಿಂದು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಅನರ್ಹ ಪರ ಹೇಳಿಕೆ ವಿಚಾರವಾಗಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮೊದಲನೇಯದಾಗಿ ಹುಬ್ಬಳ್ಳಿಯಲ್ಲಿ ಕೋರ್ ಕಮಿಟಿ ಸಭೆ ನಡೆದಿಲ್ಲ. ಉಪಚುನಾವಣೆ ಹಿನ್ನಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಸಭೆ ನಡೆದಿದೆ ಎಂದರು. ಇನ್ನೂ ಈ ಹಿಂದೆಯೇ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರಿಗೆ ಹೆಚ್.ಡಿ.ಕುಮಾರಸ್ವಾಮಿ ಮೇಲೆ ಅಸಮಾಧಾನವಿತ್ತು. ಆಗ ಸುಮ್ಮನೆ ಇದ್ದು ಇದೀಗ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳು ಆಗಿರುವುದರಿಂದ ಕಾಂಗ್ರೆಸ್ ನವರು ಕೆಲಸವಿಲ್ಲದೇ ಅರ್ಥವಿಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.ಇನ್ನೂ ಸಮ್ಮಿಶ್ರ ಸರ್ಕಾರ ಪತನಕ್ಕೆ ಡಿ.ಕೆ.ಶಿವಕುಮಾರ ಕಾರಣ ಎಂಬ ರಮೇಶ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈ ವಿಷಯ ಕಾಂಗ್ರೆಸ್ ನವರದ್ದು ಆಗಿದ್ದು, ಅವರ ಆಂತರಿಕ ಸಮಸ್ಯೆ ಆಗಿದೆ. ಅಲ್ಲದೇ ರಮೇಶ ಜಾರಕಿಹೊಳಿ ಕಾಂಗ್ರೆಸ್ ನಲ್ಲಿ ಇದ್ದು ಬಂದವರು. ಹಾಗಾಗಿ ಕಾಂಗ್ರೆಸ್ ನ ಎಲ್ಲ ವಿಷಯಗಳು ಗೊತ್ತಿದೆ. ಅದಕ್ಕೆ ಅವರು ಮಾತನಾಡಿರಬಹುದು ಎಂದರು.

ಬೈಟ್:- ಪ್ರಲ್ಹಾದ ಜೋಶಿ ಕೇಂದ್ರ ಸಚಿವ್ರು.
_____________________________

ಹುಬ್ಬಳ್ಳಿ: ಸ್ಟ್ರಿಂಜರ

ಯಲ್ಲಪ್ ಕುಂದಗೋಳConclusion:Yallappa
ETV Bharat Logo

Copyright © 2025 Ushodaya Enterprises Pvt. Ltd., All Rights Reserved.