ETV Bharat / state

ಬಡ ವಿದ್ಯಾರ್ಥಿಗಳಿಗೆ ಸ್ಮಾರ್ಟ್‌ಫೋನ್ ವಿತರಿಸಿದ ಕೈ ಮುಖಂಡ ನಾಗರಾಜ್ ಗೌರಿ - ಬಡ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಫೋನ್

'ನಾವು ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಮೊಬೈಲ್ ವಿತರಣೆ ಮಾಡಿದ್ದೇವೆ. ಇದರಿಂದ ಸರ್ಕಾರಕ್ಕೆ ನಾಚಿಕೆಯಾಗಬೇಕು' ಎಂದು ಕಾಂಗ್ರೆಸ್ ಮುಖಂಡ ನಾಗರಾಜ್ ಗೌರಿ ಸರ್ಕಾರದ ವಿರುದ್ಧ ಹರಿಹಾಯ್ದರು.

Congress leader Nagaraj Gauri handing over smartphone
ಧಾರವಾಡ: ಬಡ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಫೋನ್ ವಿತರಿಸಿದ ಕಾಂಗ್ರೆಸ್ ಮುಖಂಡ ನಾಗರಾಜ್ ಗೌರಿ
author img

By

Published : Aug 20, 2020, 5:07 PM IST

ಧಾರವಾಡ: ಜಿಲ್ಲೆಯಲ್ಲಿ ಜನಧ್ವನಿ ನಿಮಿತ್ತ ಪ್ರತಿಭಟನೆಯ ಬಳಿಕ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಮುಖಂಡ ನಾಗರಾಜ್ ಗೌರಿ ಸ್ಮಾರ್ಟ್‌ಫೋನ್ ವಿತರಣೆ ಮಾಡಿದರು.

ಕೊರೊನಾ ವೈರಸ್ ಕಾರಣ ಸರ್ಕಾರ ಇದೀಗ ಆನ್ಲೈನ್ ಮೂಲಕ ಶಿಕ್ಷಣ ನೀಡುತ್ತಿದೆ. ಮೊಬೈಲ್‌ ಕೊಂಡುಕೊಳ್ಳಲು ಸಾಧ್ಯವಿಲ್ಲದ ಬಡ ಮಕ್ಕಳಿಗೆ ಇದರಿಂದ ಸಮಸ್ಯೆಯಾಗುತ್ತಿದೆ. ನಾವು ಐವರಿಗೆ ಮೊಬೈಲ್ ವಿತರಣೆ ಮಾಡಿದ್ದೇವೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ ಮುಖಂಡ ನಾಗರಾಜ್ ಗೌರಿ ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.