ETV Bharat / state

ಧಾರವಾಡ ಪ್ರವಾಹ ಪೀಡಿತ ಪ್ರದೇಶಗಳಿಗೆ ಕಾಂಗ್ರೆಸ್‌ ನಾಯಕರ ಭೇಟಿ.. ಸಂತ್ರಸ್ತರಿಗೆ ಸಾಂತ್ವನ - ಕೈ ನಾಯಕರು

ಮಾಜಿ ಸಚಿವರುಗಳಾದ ಎಂ ಬಿ ಪಾಟೀಲ್​, ವಿನಯ ಕುಲಕರ್ಣಿ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರವಾಹಕ್ಕೀಡಾದ ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಿಗೆ ಕೈ ನಾಯಕರ ಭೇಟಿ, ಸಾಂತ್ವನ
author img

By

Published : Aug 26, 2019, 3:25 PM IST

ಧಾರವಾಡ: ಪ್ರವಾಹ ಪೀಡಿತ ಪ್ರದೇಶಗಳಿಗೆ ಕಾಂಗ್ರೆಸ್ ನಾಯಕರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಿಗೆ ಕೈ ನಾಯಕರ ಭೇಟಿ, ಸಾಂತ್ವನ..

ಮಾಜಿ ಸಚಿವರುಗಳಾದ ಎಂ ಬಿ ಪಾಟೀಲ್​, ವಿನಯ ಕುಲಕರ್ಣಿ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರವಾಹಕ್ಕೀಡಾದ ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಾರವಾಡ-ಸವದತ್ತಿ ರಾಜ್ಯ ಹೆದ್ದಾರಿ ಸೇತುವೆ, ತುಪ್ಪರಿ ಹಳ್ಳದ ಪ್ರವಾಹಕ್ಕೆ ಕೊಚ್ಚಿಹೋದ ಸೇತುವೆ ಹಾಗೂ ಅಕ್ಕಪಕ್ಕದ ರಸ್ತೆಗಳನ್ನು ವೀಕ್ಷಣೆ ಮಾಡಿದ ಕೈನಾಯಕರು ಪ್ರವಾಹದ ಹೊಡೆತಕ್ಕೆ ನಲುಗಿ ಹೋಗಿದ್ದ ಪ್ರದೇಶದ ಜನರಿಗೆ ಸಾಂತ್ವನ ಹೇಳಿದ್ದಾರೆ.

Intro:ಧಾರವಾಡ: ಪ್ರವಾಹ ಪೀಡಿತ ಪ್ರದೇಶಗಳಿಗೆ ಕಾಂಗ್ರೆಸ್ ನಾಯಕರ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮಾಜಿ ಸಚಿವರುಗಳಾದ ಎಂ.ಬಿ.ಪಾಟೀಲ, ವಿನಯ ಕುಲಕರ್ಣಿ ಸೇರಿದಂತೆ ಕಾಂಗ್ರೆಸ್ ನಾಯಕರು ಧಾರವಾಡ ತಾಲೂಕಿನ ಹಾರೋಬೆವಡಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.Body:ಧಾರವಾಡ - ಸವದತ್ತಿ ರಾಜ್ಯ ಹೆದ್ದಾರಿ ಸೇತುವೆ ವೀಕ್ಷಣೆ ಮಾಡಿ ತುಪ್ಪರಿ ಹಳ್ಳದ ಪ್ರವಾಹಕ್ಕೆ ಕೊಚ್ಚಿಹೋದ ಸೇತುವೆ ಅಕ್ಕಪಕ್ಕದ ರಸ್ತೆಗಳನ್ನು ನೋಡಿ ಪ್ರವಾಹ ಪೀಡಿತ ಪ್ರದೇಶದ ಜನರ ಭೇಟಿ ಸಾಂತ್ವನ ಹೇಳಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.