ETV Bharat / state

ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ಗೃಹರಕ್ಷಕಿಗೆ ಕೊರೊನಾ

author img

By

Published : Jun 24, 2020, 8:07 PM IST

ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯ ಗೃಹರಕ್ಷಕಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಠಾಣೆಯ ಸಿಬ್ಬಂದಿಗೆ ಆತಂಕ ಹೆಚ್ಚಾಗಿದೆ.

ಗೃಹರಕ್ಷಕಿಗೆ ಕೊರೊನಾ ದೃಢ
ಗೃಹರಕ್ಷಕಿಗೆ ಕೊರೊನಾ ದೃಢ

ಹುಬ್ಬಳ್ಳಿ: ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಗೃಹರಕ್ಷಕಿ (ಹೋಮ್ ಗಾರ್ಡ್)ಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆತಂಕ ಸೃಷ್ಟಿಸಿದೆ.

ದಾವಣಗೆರೆ ಮೂಲದ ಅಜ್ಜಿಯೊಬ್ಬರ ಸಂಪರ್ಕದ ಹಿನ್ನೆಲೆಯಲ್ಲಿ ಕಳೆದ ವಾರ ಬೆಂಡಿಗೇರಿ ಠಾಣೆಯ ಎಲ್ಲಾ ಸಿಬ್ಬಂದಿಗೂ ಕೋವಿಡ್​ ತಪಾಸಣೆ‌ ಮಾಡಿಸಲಾಗಿತ್ತು. ನಾಲ್ವರನ್ನು ಹೋಮ್ ಕ್ವಾರಂಟೈನ್​ನಲ್ಲಿ ಇಡಲಾಗಿತ್ತು. ಇದೀಗ ಗೃಹರಕ್ಷಕಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಠಾಣೆಯ ಸಿಬ್ಬಂದಿಗೆ ಆತಂಕ ಹೆಚ್ಚಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.