ETV Bharat / state

ಹುಬ್ಬಳ್ಳಿಯ ಕಿಮ್ಸ್ ವೈದ್ಯ, ಇಬ್ಬರು ಮಕ್ಕಳಿಗೆ ಕೊರೊನಾ ಸೋಂಕು! - hubli corona latest news

ಕಿಮ್ಸ್ ಆಸ್ಪತ್ರೆಯ ಪ್ಯಾಥಾಲಜಿ ವಿಭಾಗದ ವೈದ್ಯರಿಗೆ ಹಾಗೂ ಅವರ ಇಬ್ಬರು ಮಕ್ಕಳಿಗೆ ಕೊರೊನಾ ಸೋಂಕು ದೃಢವಾಗಿದೆ.

ಕಿಮ್ಸ್ ವೈದ್ಯ ಹಾಗೂ ಇಬ್ಬರು ಮಕ್ಕಳಿಗೆ ಕೊರೊನಾ ಸೋಂಕು

author img

By

Published : Jun 22, 2020, 12:22 PM IST

ಹುಬ್ಬಳ್ಳಿ: ಕೊರೊನಾ ಮಹಾಮಾರಿ ವೈದ್ಯರನ್ನು ಕಾಡುತ್ತಿದೆ‌. ಕಿಮ್ಸ್ ಆಸ್ಪತ್ರೆಯ ಪ್ಯಾಥಾಲಜಿ ವಿಭಾಗದ ವೈದ್ಯರಿಗೆ ಸೋಂಕು ದೃಢವಾಗಿದ್ದು, ಅವರ ಇಬ್ಬರು ಮಕ್ಕಳಿಗೂ ಕೊರೊನಾ ತಗುಲಿದೆ.

ವೈದ್ಯನಿಗೆ ಕೊರೊನಾ ಸೋಂಕು ತಗುಲಿದೆ ಎಂದು ಶನಿವಾರ ವರದಿ ಬಂದಿತ್ತು. ಈ ಬಳಿಕ ಅವರ ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಿದಾಗ 25 ವರ್ಷದ ಯುವಕ ಹಾಗೂ 15 ವರ್ಷದ ಬಾಲಕನಿಗೂ ಸೋಂಕು ತಗುಲಿರುವುದು ದೃಢವಾಗಿದೆ.

ವೈದ್ಯನಿಗೆ ಸೋಂಕು ತಗುಲಿರುವುದರಿಂದ ಕಿಮ್ಸ್​ನಲ್ಲಿ ಆತಂಕ‌ದ ವಾತಾವರಣ ಸೃಷ್ಟಿಯಾಗಿದೆ. ಇವರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್​ಗೆ ಒಳಪಡಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.