ETV Bharat / state

ಕಿಮ್ಸ್ ವೈದ್ಯಾಧಿಕಾರಿಗಳಿಂದ ಕೊರೊನಾ ರೋಗಿಗಳ ಬಗ್ಗೆ ಮಾಹಿತಿ ಪಡೆದ ಸಚಿವ ಶೆಟ್ಟರ್​​​​ - ಹುಬ್ಬಳ್ಳಿ ಕೊರೊನಾ ಪ್ರಕರಣ

ನಗರದ ಕೇಶ್ವಾಪುರದ ನಿವಾಸದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಕಿಮ್ಸ್ ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಈ ವೇಳೆ ಜಿಲ್ಲೆಯಲ್ಲಿನ ಕೋವಿಡ್-19 ರೋಗಿಗಳ ಕುರಿತಾಗಿ ಮಾಹಿತಿ ಪಡೆದುಕೊಂಡಿದ್ದಾರೆ. ಈ ವೇಳೆ ಸಚಿವರಿಗೆ ಕಿಮ್ಸ್ ನಿರ್ದೇಶಕ ರಾಮಲಿಂಗ ಅಂಟರತಾನಿ ಕೋವಿಡ್-19 ನೆಗೆಟಿವ್ ಎಂದು ಬಂದವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗುತ್ತಿದೆ ಅಂತ ಮಾಹಿತಿ ನೀಡಿದ್ದಾರೆ.

corona: jagadhish shetter meeting with kimms doctors
ಕೊರೋನಾ: ಕಿಮ್ಸ್ ವೈದ್ಯಾಧಿಕಾರಿಗಳೊಂದಿಗೆ ಸಚಿವ ಜಗದೀಶ್ ಶೆಟ್ಟರ್ ಸಭೆ
author img

By

Published : Apr 2, 2020, 8:03 PM IST

ಹುಬ್ಬಳ್ಳಿ: ನಗರದ ಕೇಶ್ವಾಪುರದ ತಮ್ಮ ನಿವಾಸದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಕಿಮ್ಸ್ ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಈ ವೇಳೆ ಜಿಲ್ಲೆಯಲ್ಲಿನ ಕೋವಿಡ್-19 ರೋಗಿಗಳ ಕುರಿತಾಗಿ ಮಾಹಿತಿ ಪಡೆದುಕೊಂಡಿದ್ದಾರೆ.

ಈ ವೇಳೆ ಸಚಿವರಿಗೆ ಕಿಮ್ಸ್ ನಿರ್ದೇಶಕ ರಾಮಲಿಂಗ ಅಂಟರತಾನಿ ಕೋವಿಡ್-19 ನೆಗೆಟಿವ್ ಎಂದು ಬಂದವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗುತ್ತಿದೆ ಅಂತ ಮಾಹಿತಿ ನೀಡಿದ್ದಾರೆ.

ನಾಲ್ಕು ಪರೀಕ್ಷಾ ವರದಿಗಳು ಬರುವುದು ಬಾಕಿ ಇವೆ. ಕೋವಿಡ್-19 ಪಾಸಿಟಿವ್ ಬಂದ ವ್ಯಕ್ತಿಯ ಆರೋಗ್ಯ ಉತ್ತಮವಾಗಿದೆ. ಈ ವ್ಯಕ್ತಿಯ ಇತ್ತೀಚಿನ ಒಂದು ಪರೀಕ್ಷಾ ವರದಿಯಲ್ಲಿ ಕೋವಿಡ್-19 ನೆಗೆಟಿವ್ ಬಂದಿದೆ. ಎರಡನೇ ವರದಿಯಲ್ಲೂ ಕೋವಿಡ್-19 ನೆಗೆಟಿವ್ ಬಂದರೆ ರೋಗಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ. ಈ ಸಂದರ್ಭದಲ್ಲಿ ವೈದ್ಯಕೀಯ ಅಧೀಕ್ಷಕ ಡಾ. ಅರುಣಕುಮರ ಚೌವ್ಹಾಣ್​, ಡಾ. ಮುಲ್ಕಿ ಪಾಟೀಲ್ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.