ETV Bharat / state

ಕೊರೊನಾ ಸೋಂಕಿತರಿಗೆ ಜೊತೆಯಾದ ಕರೋಕೆ ಹಾಡುಗಳು - ಧಾರವಾಡ ಜಿಲ್ಲಾಧಿಕಾರಿ

ಕೊರೊನಾ ಸೋಂಕಿತರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸುವ ಸಲುವಾಗಿ ಧಾರವಾಡದ ಕೋವಿಡ್ ಕೇರ್ ಸೆಂಟರ್​ಗಳಲ್ಲಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ.

corona patients singing
ಕೊರೊನಾ ಸೋಂಕಿತರ ಗಾಯನ
author img

By

Published : Jul 20, 2020, 12:43 PM IST

ಧಾರವಾಡ: ಜಿಲ್ಲೆಯ ‌ಜಿಲ್ಲಾಧಿಕಾರಿ‌ ನಿತೇಶ್​​ ಪಾಟೀಲ್ ವಿಭಿನ್ನ ಯೋಜನೆಗಳ ಮೂಲಕ ಕೊರೊನಾ ಸೋಂಕಿತರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.

ಜಿಲ್ಲೆಯ ಎಲ್ಲ ಕೋವಿಡ್ ಕೇರ್ ಸೆಂಟರ್​​ಗಳಲ್ಲಿ ಮನರಂಜನಾ, ಕ್ರೀಡಾ, ಯೋಗ ಚಟುವಟಿಕೆಗಳು ನಡೆಯುತ್ತಿದ್ದು, ಸೋಂಕಿತರ ಆತ್ಮಸ್ಥೈರ್ಯ ಹೆಚ್ಚಿಸಲು ಜಿಲ್ಲಾಡಳಿತ ಅನೇಕ ಕ್ರಮಗಳನ್ನು ತೆಗೆದುಕೊಂಡಿದೆ.

ಕೊರೊನಾ ಸೋಂಕಿತರ ಗಾಯನ

ಧಾರವಾಡದ ಬಿ.ಡಿ.ಜತ್ತಿ ಹೋಮಿಯೋಪತಿ ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್​ನಲ್ಲಿ ಲಕ್ಷಣ ರಹಿತ ಸೋಂಕಿತರಿಗೆ ಈ ವ್ಯವಸ್ಥೆ ಕಲ್ಪಿಸಲಾಗಿದೆ. ಕರೋಕೆ ಮೂಲಕ ಹಾಡುಗಳನ್ನು ಹಾಡಿ ಸೋಂಕಿತರು ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.