ETV Bharat / state

ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕೋವಿಡ್‌: ಆನ್​ಲೈನ್​ ತರಗತಿಗೆ ನಿರ್ಧಾರ - KLE Engineering College students tested corona positive

ಕಾಲೇಜಿನಲ್ಲಿ ಭೌತಿಕ ತರಗತಿಗಳನ್ನು ರದ್ದು ಮಾಡಿ ಇಂದಿನಿಂದ ಆನ್​ಲೈನ್​ ತರಗತಿ ನಡೆಸಲು ಆಡಳಿತ ಮಂಡಳಿ ನಿರ್ಧರಿಸಿದೆ.

kle-engineering-college
ಕೆಎಲ್ಇ ಇಂಜಿನಿಯರಿಂಗ್ ಕಾಲೇಜು
author img

By

Published : Jan 12, 2022, 4:39 PM IST

ಹುಬ್ಬಳ್ಳಿ: ಕೆಎಲ್​ಇ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಒಂದೇ ದಿನ 15 ವಿದ್ಯಾರ್ಥಿಗಳಿಗೆ ಕೋವಿಡ್ ಬಾಧಿಸಿದೆ.

ಹೀಗಾಗಿ, ಭೌತಿಕ ತರಗತಿಗಳನ್ನು ರದ್ದು ಮಾಡಿರುವ ಕಾಲೇಜು ಆಡಳಿತ ಮಂಡಳಿ ಆನ್‌ಲೈನ್‌ ತರಗತಿಗಳನ್ನು ನಡೆಸಲು ತೀರ್ಮಾನಿಸಿದೆ.

ಹುಬ್ಬಳ್ಳಿ: ಕೆಎಲ್​ಇ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಒಂದೇ ದಿನ 15 ವಿದ್ಯಾರ್ಥಿಗಳಿಗೆ ಕೋವಿಡ್ ಬಾಧಿಸಿದೆ.

ಹೀಗಾಗಿ, ಭೌತಿಕ ತರಗತಿಗಳನ್ನು ರದ್ದು ಮಾಡಿರುವ ಕಾಲೇಜು ಆಡಳಿತ ಮಂಡಳಿ ಆನ್‌ಲೈನ್‌ ತರಗತಿಗಳನ್ನು ನಡೆಸಲು ತೀರ್ಮಾನಿಸಿದೆ.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ: ಪ್ರತಿಪಕ್ಷ, ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.